ರೈಲು ಪ್ರಯಾಣ ದರ ಹೆಚ್ಚಳವನ್ನು ರಾಜ್ಯ ಬಿಜೆಪಿ ನಾಯಕರು ಪ್ರಶ್ನಿಸಲಿ: ಸಿಎಂ ಸಿದ್ದರಾಮಯ್ಯ

Date:

ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವ ಪೊರೆದ ಅಮೆರಿಕ; ಪುಡಿಗಟ್ಟುತ್ತಿರುವ ಭಾರತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು

ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್‌ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...