ರಾಜ್ಯ ಬಜೆಟ್‌ | ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿನ ಭ್ರಷ್ಟಾಚಾರ ನಿಯಂತ್ರಣಕ್ಕೆ ಐದು ಕ್ರಮ

Date:

ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷ ಐದು ಉಪ ಕ್ರಮಗಳನ್ನು ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಕ್ರಮ.

ಗ್ರಾಮ ಪಂಚಾಯಿತಿಗಳ ಸಂಪನ್ಮೂಲಗಳನ್ನು ಹೆಚ್ಚಿಸಲು ಗ್ರಾಮ ಪಂಚಾಯಿತಿ ಸ್ವತ್ತುಗಳ Asset Monetisation ನೀತಿಯನ್ನು ಜಾರಿಗೆ ತರಲಾಗುವುದು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್‌ ಅನ್ನು ಪ್ರಾರಂಭ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೇವಾ ಸಿಂಧು ಪೋರ್ಟಲ್‌ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಈ ವರ್ಷದಿಂದ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆರಂಭ

ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಗದಿತ ಶುಲ್ಕ ಪಾವತಿಯೊಂದಿಗೆ ವ್ಯವಹಾರ ಪರವಾನಗಿಗಳ ಸ್ವಯಂಚಾಲಿತ ನವೀಕರಣಕ್ಕೆ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರುವ ಭರವಸೆ

ಗ್ರಾಮ ಪಂಚಾಯಿತಿಗಳ ಸಭೆಗಳು ಮತ್ತು ಗ್ರಾಮ ಸಭೆಗಳ ಕಾರ್ಯಕಲಾಪಗಳ ನೇರ ಪ್ರಸಾರ

ವಿದ್ಯುತ್ ವೆಚ್ಚ ಕಡಿಮೆ ಮಾಡಲು ಕ್ರಮ

  • ಗ್ರಾಮ ಪಂಚಾಯಿತಿಗಳಲ್ಲಿನ ವಿದ್ಯುತ್ ಬಳಕೆಯ ಮೇಲೆ ನಿಗಾವಹಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ಪ್ರಾಯೋಗಿಕವಾಗಿ ಕೆಲವು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಹೇಳಿದೆ.
  • 50 ಗ್ರಾಮ ಪಂಚಾಯಿತಿಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ 25 ಕೋಟಿ ರೂ.ಗಳ ವೆಚ್ಚದಲ್ಲಿ ಸೋಲಾರ್ ದೀಪಗಳನ್ನು ಅಳವಡಿಕೆಯ ಭರವಸೆ.
  • 200 ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್.

ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆ ಸ್ಥಾಪನೆ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಬಲಪಡಿಸಲು ಚುನಾಯಿತ ಸದಸ್ಯರಿಗೆ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸದಸ್ಯರಿಗೆ ತರಬೇತಿ ನೀಡಲಾಗುವುದು ಹಾಗೂ ದೇಶದ ಪ್ರಪ್ರಥಮ ವರ್ತುಲ ಆರ್ಥಿಕತೆಯ (Circular Economy) ಪ್ರಯೋಗಾಲಯವನ್ನು ಸ್ಥಾಪಿಸಲು ಎರಡು ಕೋಟಿ ರೂ.ಗಳನ್ನು ಒದಗಿಸಲು ಕ್ರಮ

ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಬೇಕಾದ ಅನುದಾನದ ಸೂತ್ರಗಳ ಬಗ್ಗೆ ಅಧ್ಯಯನ ನಡೆಸಿ, ಸೂಕ್ತ ಶಿಫಾರಸ್ಸು ಮಾಡಲು 5ನೇ ರಾಜ್ಯ ಹಣಕಾಸು ಆಯೋಗವನ್ನು ರಚಿಸಲಾಗಿದೆ. ಆಯೋಗದಿಂದ ಸ್ವೀಕೃತವಾಗುವ ಶಿಫಾರಸ್ಸುಗಳನ್ನು ನಮ್ಮ ಸರ್ಕಾರವು ಪ್ರಾಮಾಣಿಕವಾಗಿ ಪರಿಶೀಲಿಸುತ್ತದೆ ಮತ್ತು ರಾಜ್ಯದಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸುವ ಭರವಸೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...