ಸರ್ಕಾರಿ ನೌಕರರ ವರ್ಗಾವಣೆ ಕುರಿತು ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

Date:

ಸರ್ಕಾರಿ ನೌಕರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.

ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ ಸನ್ನಿವೇಶಗಳಲ್ಲಿ ಹಿನ್ನೆಲೆಯಲ್ಲಿ ಸ್ಪಷ್ಟ ವರ್ಗಾವಣೆ ಮಾರ್ಗಸೂಚಿ ಹಾಗೂ ಸೂಚನೆಗಳನ್ನು ಹೊರಡಿಸಿದ್ದರೂ ಕೂಡ ವರ್ಗಾವನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ವರ್ಗಾವಣೆ ಆದೇಶಗಳನ್ನು ಹೊರಡಿಸಿದ್ದಲ್ಲಿ ಕರ್ನಾಟಕ ಆಡಳಿತ ಮಂಡಳಿಯಲ್ಲಿ ಬಹಳಷ್ಟು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಇಲಾಖಾ ಕಾರ್ಯದರ್ಶಿ/ಮುಖ್ಯಸ್ಥರು ತಮ್ಮ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಆದೇಶ ಹೊರಡಿಸುವ ಮೊದಲು ಈ ಕೆಳಕಂಡ ಆಕ್ಷೇಪಣೆಗಳು ಉದ್ಭವಿಸದಂತೆ ಕಟ್ಟುನಿಟ್ಟಾಗಿ ದಿನಂಕ 12/05/2025ರಂದು ಹೊರಡಿಸಿದ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸಿ ವರ್ಗಾವಣೆ ಆದೇಶಗಳನ್ನು ಮಾಡಲು ಸೂಚಿಸಿದೆ.

  • ಕನಿಷ್ಠ ಅವಧಿ ಪೂರ್ಣಗೊಳಿಸದೇ ಇರುವವರನ್ನು ವರ್ಗಾಯಿಸುವುದು.
  • ನಿವೃತ್ತರಾಗಲು 2 ವರ್ಷಕ್ಕಿಂತ ಕಡಿಮೆ ಸೇವಾವಧಿ ಇರುವವರ ವರ್ಗಾವಣೆಯನ್ನು ಸಕಾರಣವಿಲ್ಲದೇ ಮಾಡುವುದು.
  • ಅವಧಿಪೂರ್ವ ವರ್ಗಾವಣೆಗಳನ್ನು ಸಕಾರಣವಿಲ್ಲದೇ ಮಾಡುವುದು.
  • ವಿಶೇಷ ಚೇತನ ನೌಕರರಿಗೆ ನೀಡಲಾದ ವಿನಾಯಿತಿಗಳನ್ನು ಅನುಸರಿಸದೇ ವರ್ಗಾಯಿಸುವುದು.
  • ವರ್ಗಾವಣೆ ಆದೇಶದಲ್ಲಿ ಹುದ್ದೆಯನ್ನು ತೋರಿಸುವುದು.
  • ಸಾಮಾನ್ಯ ವರ್ಗಾವಣೆ ಅವಧಿ ಮುಗಿದ ನಂತರ ಮುಖ್ಯಮಂತ್ರಿಗಳ ಅನುಮೋದನೆ ಪಡೆಯದೇ ವರ್ಗಾಯಿಸುವುದು.
  • ಸರ್ಕಾರದ ಆದೇಶದಲ್ಲಿ ಸೂಚಿಸಲಾದ ಇನ್ನಿತರೆ ವರ್ಗಾವಣೆ ಮಾರ್ಗಸೂಚಿಗಳನ್ನು ಅನುಸರಿಸುವುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...