ತೊಗರಿ ಬೆಳೆಗಾರರಿಗೆ ಖುಷಿ ಸುದ್ದಿ ನೀಡಿದ ರಾಜ್ಯ ಸರ್ಕಾರ: ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಣೆ

Date:

ರಾಜ್ಯದ ತೊಗರಿ ಬೆಳೆಗಾರರ ಆಗ್ರಹಕ್ಕೆ ಮಣೆ ಹಾಕಿರುವ ರಾಜ್ಯ ಸರ್ಕಾರವು, ರೈತರಿಗೆ ಖುಷಿಯ ಸುದ್ದಿ ನೀಡಿದೆ. ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿದೆ.

ಬೆಂಬಲ ಬೆಲೆಯ ಜೊತೆಗೆ ಬೋನಸ್ ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಉತ್ಪನ್ನಕ್ಕೆ ರೂ.450ಗಳ ಪ್ರೋತ್ಸಾಹಧನ ನೀಡುವುದಾಗಿ ತಿಳಿಸಿದ್ದಾರೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದ್ದು, 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ.7,550/-ಗಳ ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್‌ಗೆ ರೂ.450/ ಗಳ ಪ್ರೋತ್ಸಾಹ ಧನವನ್ನು ನೀಡಲು ಹಾಗೂ ಇದಕ್ಕಾಗಿ ಅವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸಲು ಆರ್ಥಿಕ ಇಲಾಖೆ ಕೂಡ ಸಹಮತಿಸಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರ್ಷ ತೊಗರಿ ಬೆಳೆಗಾರರಿಗೆ ತುಂಬಾ ನಷ್ಟವಾಗಿದೆ. ಕೂಡಲೇ ರೈತರ ಸಮಸ್ಯೆಗಳನ್ನು ಈಡೇರಿಸಬೇಕು. ಬೆಳೆಹಾನಿ ಅನುಭವಿಸಿದ ಸಾವಿರಾರು ರೈತರು ಬೀದಿಪಾಲಾಗಿದ್ದಾರೆ. ಸರ್ಕಾರ‌ ಅವರ ನೆರವಿಗೆ ನಿಂತು ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು” ಎಂದು ರೈತರು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿದ್ದರು.

ಇದನ್ನು ಓದಿದ್ದೀರಾ? ಫೆ. 9ರಂದು ದುಬೈನಲ್ಲಿ ‘ಬ್ಯಾರಿ ಮೇಳ-2025’: ಐತಿಹಾಸಿಕ ಮೇಳಕ್ಕೆ ಸಿದ್ಧಗೊಳ್ಳುತ್ತಿದೆ ಇತಿಸಲಾತ್‌ ಮೈದಾನ

ʼತೊಗರಿ ಬೆಳೆಗೆ ಮೋಡ ಕವಿದ ವಾತಾವರಣ, ಬೆಳಗಿನ ಜಾವ ಬಿದ್ದ ಮಂಜಿನಿಂದ ರೋಗ ಬಾಧೆ ಕಾಣಿಸಿಕೊಂಡು ಹೂ ಉದುರಿತ್ತು. ಹೀಗಾಗಿ ಎಕರೆಗೆ 3 ರಿಂದ 4 ಕ್ವಿಂಟಾಲ್‌ ನಿರೀಕ್ಷೆಯ ಕನಸು ಕಾಣುತ್ತಿದ್ದ ರೈತರಿಗೆ ಭಾರಿ ನಿರಾಸೆಯುಂಟಾಗಿದೆ. ಸರ್ಕಾರ ಮುಂಗಾರು ಅತಿವೃಷ್ಟಿಯಿಂದ ಹಾನಿಯಾದ ಬೆಳೆಗೆ ತಕ್ಷಣ ಪರಿಹಾರ ಕೊಡಬೇಕು. ಪ್ರತಿ ಕ್ವಿಂಟಾಲ್‌ ತೊಗರಿಗೆ ₹12 ಸಾವಿರ ಬೆಲೆ ನಿಗದಿಪಡಿಸಬೇಕುʼ ಎಂದು ರೈತ‌ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...