ರಾಜ್ಯದ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ: ಮಲ್ಲಿಕಾರ್ಜುನ ಖರ್ಗೆ

Date:

  • ಲೋಕಸಭಾ ಚುನಾವಣೆ ಮೇಲೆ ವಿಧಾನಸಭೆ ಫಲಿತಾಂಶ ಪ್ರಭಾವ ಬೀರಲಿದೆ
  • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎಂದ ಎಐಸಿಸಿ ಅಧ್ಯಕ್ಷ

ಮುಂಬರುವ ಲೋಕಸಭೆ ಚುನಾವಣೆ ಮೇಲೆ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರ್ಗಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಚುನಾವಣೆ ಫಲಿತಾಂಶ ಮುಂದಿನ ಲೋಕಸಭೆ ಚುನಾವಣೆಗೆ ಖಂಡಿತ ಪ್ರಭಾವ ಬೀರಲಿದೆ.

ಇದು ಬದಲಾವಣೆ ಹಾಗೂ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ದ ಜನ ತೆಗೆದುಕೊಂಡ ನಿರ್ಣಯ ಎಂದು ಅವರು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜನ ಪಕ್ಷಕ್ಕೆ ನೀಡಿರುವ ಬೆಂಬಲ ನೋಡಿದರೆ ಲೋಕಸಭೆ ಚುನಾವಣೆಯಲ್ಲಿ ಇದು ತುಂಬಾ ಪ್ರಭಾವ ಬೀರಲಿದೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭ; ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

ಇನ್ನು ನೂತನ ಸರ್ಕಾರದ ಸಂಪುಟ ವಿಸ್ತರಣೆ ವಿಚಾರವಾಗಿ ಮಾಹಿತಿ ನೀಡಿದ ಅವರು, ವಾರದೊಳಗೆ ಸಂಪುಟ ರಚನೆಯಾಗಲಿದೆ ಎಂದರು.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ನಿರ್ಣಯ ತೆಗೆದುಕೊಂಡಿದೆ. ಯಾರಿಗೆ ಹೇಗೆ ಸೌಲಭ್ಯ ಸಿಗಬೇಕು ಎಂಬ ಬಗ್ಗೆ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...