ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸಚಿವ ಸತೀಶ್‌ ಜಾರಕಿಹೊಳಿ

Date:

ರಾಜ್ಯದ ಆಂತರಿಕ ಕಚ್ಚಾಟ ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡಬೇಕು ಇಲ್ಲದಿದ್ದರೆ ಇದು ಪರಿಣಾಮ ಬೀರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬರುವ ಚುನಾವಣೆಗಳಲ್ಲಿ ಸರ್ಕಾರದ ಆಂತರಿಕ ಗೊಂದಲ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಹೈಕಮಾಂಡ್‌ನವರು ಇದನ್ನು ಸರಿಪಡಿಸುವ ಕೆಲಸ ಮಾಡಬೇಕು, ಇಲ್ಲದಿದ್ದರೆ ಕಷ್ಟವಾಗಲಿದೆ. ರಾಜಣ್ಣ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಆಗಿರೋದು ಆಗಿ ಹೋಗಿದೆ, ಮುಂದೇನು ಅನ್ನೋದು ನೋಡಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವ ಪೊರೆದ ಅಮೆರಿಕ; ಪುಡಿಗಟ್ಟುತ್ತಿರುವ ಭಾರತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ 2028 ಕ್ಕೆ ಚುನಾವಣೆ ಬರೋದು. ಬಿಎಲ್‌ಎಗಳು ಏನೇನು ಹೊಸ ಪ್ರಯೋಗ ಮಾಡ್ತಾರೆ. ಅದರ ಬಗ್ಗೆ ನಾವು ಮುನ್ನೆಚ್ಚರಿಕೆ ಇರಬೇಕು. ನಮ್ಮ ಅಧ್ಯಕ್ಷರು ಬಹಳ ಸ್ಪಷ್ಟವಾಗಿ ಹೇಳಿದ್ದಾರಲ್ಲ. ನೀವು ನೀವೇ ಬಗೆಹರಿಸಿಕೊಳ್ಳಿ ಅಂತ. ಹಾಗಾಗಿ, ಅವರಿಬ್ಬರೇ ಬಗೆಹರಿಸಿಕೊಳ್ಳಬೇಕು ಎಂದರು.

ಯಾರಿದ್ದಾರೆ ಅವರೇ ಬಗೆಹರಿಸಿಕೊಳ್ಳಬೇಕು. ಕ್ಯಾಪ್ಟನ್ ವೈಸ್ ಕ್ಯಾಪ್ಟನ್ ಇದಾರಲ್ಲ ಅವರೇ ಬಗೆಹರಿಸಿಕೊಳ್ಳಬೇಕು. ಇಬ್ಬರೇ ಮಾತನಾಡಬೇಕು. ಮೂರನೆಯವರಿಗೆ ಅವಕಾಶ ಇರಲ್ಲ. ದಿಲ್ಲಿ ಒಳಗೆ ಏನು ಆಗಿಲ್ಲ ಅಂದಿದ್ದಾರೆ. ಬೆಳಗಾವಿಯಲ್ಲಿ ಡಿನ್ನರ್ ಮೀಟಿಂಗ್ ಎಲ್ಲರೂ ಮಾಡಿದ್ರಲ್ಲ ಎಂದು ಹೇಳಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...