ನಿತೀಶ್ ಕುಮಾರ್ ವಕ್ಫ್ ಮಸೂದೆ ವಿರೋಧಿಸಬಹುದೆಂಬ ಭರವಸೆ ಈಗಲೂ ಇದೆ: ಕಾಂಗ್ರೆಸ್ ನಾಯಕ ತಾರಿಕ್

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಕ್ಫ್‌ ಮಸೂದೆಯನ್ನು ವಿರೋಧಿಸಬಹುದು ಎಂಬ ಈಗಲೂ ಇದೆ ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಸೋಮವಾರ ಹೇಳಿದ್ದಾರೆ.

ಈದ್ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ನಮಾಝ್ ಮಾಡುತ್ತಿದ್ದ ಗಾಂಧಿ ಮೈದಾನದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಜಿ ಕೇಂದ್ರ ಸಚಿವ ತಾರಿಕ್ ಅನ್ವರ್ ಈ ಹೇಳಿಕೆ ನೀಡಿದ್ದಾರೆ. ಹಾಗೆಯೇ ಇತ್ತೀಚೆಗೆ ನಿತೀಶ್ ಕುಮಾರ್ ಆಯೋಜಿಸಿದ್ದ ಇಫ್ತಾರ್ ಕೂಟವನ್ನು ಹಲವು ಮುಸ್ಲಿಂ ನಾಯಕರು ಬಹಿಷ್ಕರಿಸಿದ ಬಗ್ಗೆಯೂ ತಾರಿಕ್ ಮಾತನಾಡಿದರು.

ಇದನ್ನು ಓದಿದ್ದೀರಾ? ನಿತೀಶ್ ಕುಮಾರ್‌ ಅವರನ್ನು ‘ಮಿಮಿಕ್’ ಮಾಡಿದ ಆರ್‌ಜೆಡಿ ಎಂಎಲ್‌ಸಿ ಸದನದಿಂದ ಉಚ್ಚಾಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿತೀಶ್ ಕುಮಾರ್ ಅವರು ಹಲವು ವರ್ಷಗಳಿಂದ ಪಾಲಿಸುತ್ತಿದ್ದ ಸಂಪ್ರದಾಯವನ್ನು (ಇಫ್ತಾರ್ ಆಯೋಜನೆ) ಮುಂದುವರೆಸಿರುವುದು ಉತ್ತಮ ವಿಚಾರ. ಆದರೆ ಇದು ಬರೀ ನಾಟಕವಲ್ಲ ಎಂಬುದು ಖಚಿತವಾಗಬೇಕು. ಬಿಜೆಪಿಯ ನಿಲುವನ್ನು ತನ್ನದಾಗಿಸಿಕೊಳ್ಳದೆ ಮುಸ್ಲಿಮರಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆಯೂ ತನ್ನ ಸರಿಯಾದ ನಿಲುವು ತೆಗೆದುಕೊಳ್ಳಬೇಕು” ಎಂದು ಹೇಳಿದರು.

“ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಅವರು ವಕ್ಫ್ ಮಸೂದೆಯನ್ನು ಬೆಂಬಲಿಸಲಾರರು ಎಂದು ನಾವಂದುಕೊಂಡಿದ್ದೆವು. ನರೇಂದ್ರ ಮೋದಿ ಸರ್ಕಾರವು ಸಂಸತ್ತಿನಲ್ಲಿ ವಕ್ಫ್‌ ಮಸೂದೆಯನ್ನು ಮಂಡಿಸಿದ ಸಂದರ್ಭದಲ್ಲಾದರೂ ನಿತೀಶ್ ಕುಮಾರ್ ತನ್ನ ಜಾತ್ಯಾತೀತ ನಿಲುವನ್ನು ತೆಗೆದುಕೊಳ್ಳಬಹುದು. ಮಸೂದೆಯನ್ನು ವಿರೋಧಿಸಬಹುದು ಎಂಬ ನಂಬಿಕೆಯಿದೆ” ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಬಿಜೆಪಿಯ ನಿಲುವನ್ನು ತನ್ನ ಪಕ್ಷದ ನಿಲುವನ್ನಾಗಿಸಿರುವ ನಿತೀಶ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹಲವು ಮುಸ್ಲಿಮರು ನಿತೀಶ್ ಆಯೋಜಿಸಿದ ಇಫ್ತಾರ್ ಬಹಿಷ್ಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...