ಧಾರವಾಡ | ಎಸ್‌ಯುಸಿಐ ಕಾರ್ಯಕರ್ತರ ಸಭೆ; ಮಧುಲತಾ ಗೌಡ ಬೆಂಬಲಿಸುವಂತೆ ಮನವಿ

Date:

  • ವಿವಿಧ ಗ್ರಾಮಗಳ ಕಾರ್ಯಕರ್ತರ ಸಭೆ
  • ಎಸ್‌ಯುಸಿಐ ಗೆಲ್ಲಿಸುವಂತೆ ಮನವಿ

ಧಾರವಾಡ ಗ್ರಾಮೀಣ ಕ್ಷೇತ್ರದ ಎಸ್‌ಯುಸಿಐ(ಸಿ) ಅಭ್ಯರ್ಥಿ ಮಧುಲತಾ ಗೌಡರ್ ಪರವಾಗಿ ಕ್ಷೇತ್ರದ ಗರಗ, ಮುಗಳಿ, ತೇಗೂರು, ಗುಳೇದಕೊಪ್ಪ, ಗೊಂಗಡೆಕೊಪ್ಪ ಹಾಗೂ ವಿವಿಧ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಕಾರ್ಯಕರ್ತರ ಸಭೆ ನಡೆದಿದೆ. ಮಧುಲತಾ ಅವರಿಗೆ ಮತ ನೀಡುವಂತೆ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

ಧಾರವಾಡ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಜಡಗಣ್ಣನವರ ಮಾತನಾಡಿ, “ಜನಸಾಮಾನ್ಯರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಮಧುಲತಾ ಗೌಡರ್ ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕಣದಲ್ಲಿದ್ದಾರೆ. ಇದುವರೆಗೂ ಆಳಿದ ಎಲ್ಲ ಪಕ್ಷಗಳು ಬಂಡವಾಳಶಾಹಿ ಪರವಾದ ಪಕ್ಷಗಳಾಗಿವೆ. ಎಸ್‌ಯುಸಿಐ ದೇಶದ ಬಡ ರೈತ ಕೃಷಿ ಕಾರ್ಮಿಕರ ಪಕ್ಷವಾಗಿದ್ದು, ಅವರ ಪರವಾದ ಹಲವಾರು ಹೋರಾಟಗಳನ್ನು ಕಟ್ಟುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? : ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತ ಕೃಷಿ-ಕಾರ್ಮಿಕರ ಪರವಾದ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು, ಕಾಮ್ರೇಡ ಮಧುಲತಾ ಗೌಡರ್ ಅವರನ್ನು ಗೆಲ್ಲಿಸುವ ಪಣ ತೊಡಬೇಕು” ಎಂದು ಕರೆ ನೀಡಿದರು.

ಸಭೆಗೆ ಆಗಮಿಸಿದ ಎಲ್ಲ ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಚುನಾವಣಾ ಪ್ರಚಾರವನ್ನು ಕೈಗೊಳ್ಳುವುದಾಗಿ ದೃಢ ನಿರ್ಧಾರ ಕೈಗೊಂಡರು. ಈ ವೇಳೆ ಜಿಲ್ಲಾ ಸಮಿತಿ ಸದಸ್ಯ ದೀಪಾ ಧಾರವಾಡ, ಸಮಿತಿ ಸದಸ್ಯ ಹನುಮೇಶ ಹುಡೇದ, ಪಕ್ಷದ ಬೆಂಬಲಿಗರು ಬಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...