ಮತಗಟ್ಟೆಯ ಮತದಾನದ ಅಂಕಿಅಂಶ ನೀಡುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ನಕಾರ

Date:

ಪ್ರತಿ ಮತಗಟ್ಟೆಯ ಮತದಾನದ ಅಂಕಿಅಂಶಗಳನ್ನು ಒದಗಿಸುವ ಫಾರ್ಮ್‌ 17ಸಿ ಪ್ರತಿಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಚುನಾವಣಾ ಪ್ರಕ್ರಿಯೆಯ ನಡುವೆ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

ಫಾರ್ಮ್‌ 17ಸಿ ಪ್ರತಿ ಬೂತ್‌ ಮಟ್ಟದ ಮತದಾನ ಅಂಕಅಂಶಗಳನ್ನು ಹೊಂದಿರುತ್ತದೆ. ಆ ಫಾರ್ಮ್‌ಅನ್ನು ಚುನಾವಣಾ ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಪ್ರಟಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಅಸೋಸಿಯೇಶನ್‌ ಫಾರ್‌ ಡೆಮಾಕ್ರೆಟಿಕ್‌ ರಿಫಾರ್ಮ್ಸ್‌ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿ ದೀಪಾಂಕರ್‌ ದತ್ತ ಮತ್ತು ಸತೀಶ್‌ ಚಂದ್ರ ಶರ್ಮ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಫಾರ್ಮ್‌ 17ಸಿ ಅನ್ನು ಪ್ರಕಟಿಸಲು ಸೂಚನೆ ನೀಡಲು ನಿರಾಕರಿಸಿದೆ. ವಿಚಾರಣೆಯನ್ನು ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಹಸ್ತಕ್ಷೇಪ ಮಾಡದಿರಲು ನ್ಯಾಯಾಲಯ ಬಯಸುತ್ತದೆ. ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳನ್ನುಂಟು ಮಾಡಲಾಗದು. ಆಯೋಗದ ಮೇಲೆ ವಿಶ್ವಾಸ ಇರಿಸೋಣ” ಎಂದು ಪೀಠವು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...