ಸೂರಜ್ ರೇವಣ್ಣ ಪ್ರಕರಣ: ಬಿ ರಿಪೋರ್ಟ್ ತಿರಸ್ಕರಿಸಿದ ಕೋರ್ಟ್

Date:

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದಲ್ಲಿ ವಿಧಾನಪರಿಷತ್‌ ಸದಸ್ಯ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ‘ಬಿ ರಿಪೋರ್ಟ್’ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಡಿಸೆಂಬರ್ 29ರ ಒಳಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಜಾಮೀನು ದೊರೆಯುವ ಸೂರಜ್ ರೇವಣ್ಣಗೆ ಮತ್ತೆ ಜೈಲು ಪಾಲಾಗುವ ಆತಂಕ ಎದುರಾಗಿದೆ.

ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದ/ಎಸ್‌ಐಟಿ ಅಧಿಕಾರಿಗಳು, “ಸೂರಜ್‌ ವಿರುದ್ಧದ ಆರೋಪ ಸಾಬೀತುಪಡಿಸಲು ಸಾಕ್ಷ್ಯಾಧಾರಗಳ ಕೊರತೆ ಇದೆ. ಪ್ರಕರಣದಲ್ಲಿ ಬಲವಾದ ಸಾಕ್ಷ್ಯಗಳಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಎಸ್‌ಐಟಿ ಸಲ್ಲಿಸಿದ್ದ ಬಿ ರಿಪೋರ್ಟ್‌ಅನ್ನು ನ್ಯಾಯಾಲಯ ತಿರಸ್ಕರಿಸಿದೆ. ತನಿಖೆ ಮುಂದುವರೆಸಬೇಕು, ತನಿಖಾ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಸೂರಜ್‌ ರೇವಣ್ಣ ವಿರುದ್ಧ 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಸೂರಜ್‌ನನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ವಹಿಸಲಾಗಿತ್ತು. ಬಳಿಕ ಸೂರಜ್‌ ರೇವಣ್ಣ ಷರತ್ತುಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...