ರಾಜಸ್ಥಾನದ ಶಾಲೆಗಳಲ್ಲಿ ‘ಸೂರ್ಯ ನಮಸ್ಕಾರ’ ಕಡ್ಡಾಯ; ಸರ್ಕಾರದ ಕ್ರಮಕ್ಕೆ ವಿರೋಧ

Date:

ರಾಜಸ್ಥಾನದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ‘ಸೂರ್ಯ ನಮಸ್ಕಾರ’ವನ್ನು ಕಡ್ಡಾಯಗೊಳಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದು ಆ ರಾಜ್ಯದಲ್ಲಿ ಭಾರೀ ಗದ್ದಲ-ವಿರೋಧಕ್ಕೆ ಕಾರಣವಾಗಿದೆ. ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮದ ವಿರುದ್ಧ ಪ್ರತಿಭಟಿಸಿವೆ. ತಮ್ಮ ಮಕ್ಕಳಿಗೆ ಸೂರ್ಯ ನಮಸ್ಕಾರ ಮಾಡುವಂತೆ ಒತ್ತಾಯಿಸುವ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿವೆ.

ಭಜನ್‌ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರ್ಕಾರ, ಫೆಬ್ರವರಿ 15ರಂದು ರಾಜಸ್ಥಾನದ ಎಲ್ಲ ಶಾಲೆಗಳಲ್ಲಿ ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿದೆ. ಆದೇಶವನ್ನು ಅನುಸರಿಸದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.

ಸರ್ಕಾರದ ನಿರ್ಧಾರಕ್ಕೆ ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೂರ್ಯ ನಮಸ್ಕಾರವು ಮಂತ್ರಗಳ ಪಠಣದೊಂದಿಗೆ ಸೂರ್ಯನನ್ನು ಆರಾಧಿಸುವ ಹಲವಾರು ಯೋಗ ಭಂಗಿಗಳನ್ನು ಒಳಗೊಂಡಿರುತ್ತದೆ. ಸೂರ್ಯ ನಮಸ್ಕಾರವನ್ನು ಮಾಡುವುದರಿಂದ ಸೂರ್ಯನನ್ನು ದೇವರೆಂದು ಒಪ್ಪಿಕೊಂಡಂತಾಗುತ್ತದೆ ಎಂದು ಮುಸ್ಲಿಂ ಸಂಘಟನೆಗಳು ವಿರೋಧಿಸಿವೆ. ನಮ್ಮ ಧರ್ಮದಲ್ಲಿ ಸೂರ್ಯನನ್ನು ದೇವರೆಂದು ಕಾಣುವುದಿಲ್ಲ ಎಂದು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಲ್ಲಿ ನೂತನ ಬಿಜೆಪಿ ಸರ್ಕಾರವು ಫೆಬ್ರವರಿ 15ರ ಸೂರ್ಯ ಸಪ್ತಮಿಯಂದು ಯೋಜಿಸಿರುವ ಸೂರ್ಯ ನಮಸ್ಕಾರ ಆಚರಣೆಯಲ್ಲಿ ಭಾಗವಹಿಸದಂತೆ ಮುಸ್ಲಿಂ ಸಂಘಟನೆಗಳು ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಸೂಚಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...