ಹಿಂದಿ ಹೇರಿಕೆ | ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್ ವಿಜಯ್‌ರ ಟಿವಿಕೆ ಸೇರ್ಪಡೆ

Date:

ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿ ಮಂಗಳವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ತಮಿಳು ನಟಿ, ರಾಜಕಾರಣಿ ರಂಜನಾ ನಾಚಿಯಾರ್ ಬುಧವಾರ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸೇರ್ಪಡೆಯಾಗಿದ್ದಾರೆ.

ಎಂಟು ವರ್ಷಗಳ ಹಿಂದೆ ಬಿಜೆಪಿ ಸೇರಿದ್ದ ರಂಜನಾ ಹಿಂದಿ ಹೇರಿಕೆ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಬಿಜೆಪಿ ತೊರೆದಿದ್ದಾರೆ. ತ್ರಿಭಾಷಾ ನೀತಿ ಹೇರಿಕೆ ತಪ್ಪು” ಎಂದು ತನ್ನ ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೆನ್ನೈ ಬಳಿಯ ಖಾಸಗಿ ರೆಸಾರ್ಟ್‌ನಲ್ಲಿ ವಿಜಯ್ ಆಯೋಜಿಸಿದ್ದ ಟಿವಿಕೆ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಇಂದು ಬೆಳಿಗ್ಗೆ ಉಪಸ್ಥಿತರಿದ್ದ ನಟಿ ರಂಜನಾ ಟಿವಿಕೆ ಸೇರಿದ್ದಾರೆ. ತಮ್ಮ ಸಭೆಯಲ್ಲಿ, ಟಿವಿಕೆ ಮುಖ್ಯಸ್ಥ ವಿಜಯ್ ಕೂಡ ಶಿಕ್ಷಣ ನೀತಿಯ ವಿರುದ್ಧ ಧ್ವನಿ ಎತ್ತಿದರು.

“ತಮ್ಮ ರಾಜೀನಾಮೆ ಪತ್ರದಲ್ಲಿ, “ಒಬ್ಬ ತಮಿಳು ಮಹಿಳೆಯಾಗಿ, ತ್ರಿಭಾಷಾ ನೀತಿಯ ಹೇರಿಕೆ, ದ್ರಾವಿಡರ ಕಡೆಗೆ ಹೆಚ್ಚುತ್ತಿರುವ ದ್ವೇಷ ಮತ್ತು ತಮಿಳುನಾಡಿನ ಅಗತ್ಯತೆಗಳು ಮತ್ತು ಆಕಾಂಕ್ಷೆಗಳನ್ನು ನಿರ್ಲಕ್ಷಿಸುವುದನ್ನು ನಾನು ಒಪ್ಪಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಸದ್ಯ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುವುದರ ವಿರುದ್ಧವಾಗಿ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ವಾಗ್ವಾದ ನಡೆಯುತ್ತಲೇ ಇದೆ. ಈ ನಡುವೆ ರಂಜನಾ ಬಿಜೆಪಿ ತೊರೆದು ಟಿವಿಕೆ ಸೇರಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...