ಬೆಳಗಾವಿ ಅಧಿವೇಶನ | ಟಿ ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

Date:

ರಾಜ್ಯ ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರಿಗೆ ‘ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ’ ಮಾಡಿ ಗೌರವಿಸಲಾಯಿತು.

ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್ ಯು ಟಿ ಖಾದರ್ ಅವರು ತಮ್ಮ ಪೀಠಕ್ಕೆ ಹಿರಿಯ ಶಾಸಕ ಟಿ ಬಿ ಜಯಚಂದ್ರ ಅವರನ್ನು ಆಹ್ವಾನಿಸಿದರು.ಈ ವೇಳೆ ಸಭಾ ನಾಯಕರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಸೇರಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೆಹರೂ ನಿಂದಿಸಿದರೆ ಅಲ್ಪರು ಮಹಾನ್ ನಾಯಕರಾಗಲು ಸಾಧ್ಯವೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತುಮಕೂರು ಜಿಲ್ಲೆಯ ಸಿರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರು ಹಿರಿಯರು. ಸದನಕ್ಕೆ ಸಮಯಕ್ಕೆ ಸರಿಯಾಗಿ ಆಗಮಿಸುವುದಲ್ಲದೆ, ಕಾರ್ಯ ಕಲಾಪ ಮುಕ್ತಾಯವಾಗುವವರೆಗೆ ಸದನದಲ್ಲಿ ಹಾಜರಿರುತ್ತಾರೆ.

ಯಾವುದೇ ಅನಗತ್ಯ ಚರ್ಚೆಗೆ ಮುಂದಾಗದೆ ಸದನಕ್ಕೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ಮಾಡುತ್ತಿದ್ದಾರೆಂದು ಸ್ಪೀಕರ್ ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು.ಆ ಬಳಿಕ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸೇರಿದಂತೆ ಪಕ್ಷಬೇಧ ಮರೆತು ಎಲ್ಲ ಸದಸ್ಯರು ಜಯಚಂದ್ರ ಅವರನ್ನು ಅಭಿನಂದಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...