ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅಭಾದಿತ: ತೆಲಂಗಾಣ ಹೈಕೋರ್ಟ್ ತೀರ್ಪು

Date:

ಬಳ್ಳಾರಿಯ ಓಬಳಾಪುರಂ ಮೈನಿಂಗ್ ಕಂಪೆನಿ(ಓಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಜರ್ನಾದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಪುನರ್ ಸ್ಥಾಪಿಸಲಾಗಿದೆ.

ಜನಾರ್ದನ ರೆಡ್ಡಿಗೆ ಶಿಕ್ಷೆ ವಿಧಿಸಿದ್ದ ಸಿಬಿಐ ವಿಶೇಷ ಕೋರ್ಟ್ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಜನಾರ್ದನ ರೆಡ್ಡಿ ಅವರ ಶಾಸಕ ಸ್ಥಾನವನ್ನು ಮರು ಸ್ಥಾಪಿಸಲಾಗಿದೆ ಎಂದು ಗುರುವಾರ ಪ್ರಕಟಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೌಢ್ಯ ಬಿತ್ತುವ ಕಾವೇರಿ ಆರತಿ ಯಾವ ಪುರುಷಾರ್ಥಕ್ಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿಗೆ ಏಳು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿತ್ತು. ನಿಯಮದಂತೆ 7 ವರ್ಷ ಜೈಲು ಶಿಕ್ಷೆ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಶಾಸಕ ಸ್ಥಾನ ರದ್ದುಗೊಳಿಸಲಾಗಿತ್ತು.

ಆದರೆ, ಸಿಬಿಐ ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ರೆಡ್ಡಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ರೆಡ್ಡಿಯವರ ಅರ್ಜಿಯ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಈ ಶಿಕ್ಷೆಗೆ ತಡೆ ನೀಡಿದೆ. ಅಲ್ಲದೆ, ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರಿಗೆ ಜಾಮೀನು ಮಂಜೂರು ಮಾಡಿದೆ. ಆ ಹಿನ್ನೆಲೆಯಲ್ಲಿ ರದ್ದು ಮಾಡಲಾಗಿದ್ದ ಜನಾರ್ದನ ರೆಡ್ಡಿಯ ಶಾಸಕ ಸ್ಥಾನ ಮುಂದುವರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...