ಕಾಂಗ್ರೆಸ್‌ ಕೊಟ್ಟ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್‌ ಅಶೋಕ್‌ ಕಿಡಿ

Date:

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದ್ದು, ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಕಿಡಿಕಾರಿ‌ದ್ದಾರೆ.

ತುಮಕೂರು ನಗರದಲ್ಲಿ ಸೋಮವಾರ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, “ಮುಸ್ಲಿಂ ಯುವಕರಿಗೆ ತರಬೇತಿ ಕೊಟ್ಟು ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ, ಲವ್ ಜಿಹಾದ್ ನಡೆಸುವಂತೆ ಹೇಳಿಕೊಡಲಾಗುತ್ತಿದೆ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ತಾಲೀಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ. ಜಾಹೀರಾತಿನ ಚೊಂಬಿನ ಪೂರ್ತಿ ರಕ್ತ ತುಂಬಿದೆ. ಚೊಂಬಿನಿಂದ ಹಿಂದೂಗಳ ರಕ್ತ ತುಂಬಿ ಚೆಲ್ಲುತ್ತಿರುವುದು ಅದರ ಪ್ರತೀಕವಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲವ್ ಜಿಹಾದ್‌ನಿಂದಲೇ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ನಡೆದಿದ್ದು, ಅದನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿ ಸರ್ಕಾರ ತೊಡಗಿದೆ. ಇದು ನಿಮ್ಮ ಹಿಂದೂ ವಿರೋಧಿ ನೀತಿಯಲ್ಲವೆ” ಎಂದು ಸಿದ್ದರಾಮಯ್ಯರನ್ನು ಅಶೋಕ್ ಪ್ರಶ್ನಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕೊಲೆ, ಸುಲಿಗೆ ಹೆಚ್ಚಾಗಿವೆ. ಗೂಂಡಾ ರಾಜ್ಯ ಮಾಡಲು ಹೊರಟಿದೆ. ಮುಸ್ಲಿಂ ಭಯೋತ್ಪಾದಕರು ಏನು ಮಾಡಿದರೂ ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹ ಅಪರಾಧವಾಗಿದೆ.‌ ಹೀಗಾಗಿ ‘ಕಾಂಗ್ರೆಸ್ ಬಂದ್ರೆ ಡೇಂಜರ್’ ಎಂದು ಬಿಜೆಪಿ ಜಾಹೀರಾತು ನೀಡಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...