ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶಿಸಿದ ಕಾವೇರಿ ಪ್ರಾಧಿಕಾರ

Date:

ತಮಿಳುನಾಡಿಗೆ ಅಕ್ಟೋಬರ್ 15ರವರೆಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಮತ್ತೆ ಆದೇಶ ಹೊರಡಿಸಿದೆ.

ಮುಂದಿನ 18 ದಿನ, ಪ್ರತಿದಿನವೂ ಮೂರು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ.

ಈ ಹಿಂದೆ ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್‌ಸಿ) ಆದೇಶ ಪಾಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯೂಎಂಎ) ತಿಳಿಸಿದೆ. ಕರ್ನಾಟಕದಲ್ಲಿ ಕಾವೇರಿ ಹೋರಾಟವು ತೀವ್ರಗೊಳ್ಳುತ್ತಿರುವ ನಡುವೆಯೇ ಈ ಆದೇಶ ಹೊರಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...