ಮೈಸೂರು ದಸರಾದಲ್ಲಿ ಏರ್ ಶೋ : ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

Date:

ಮೈಸೂರು ದಸರಾ ಏರ್ ಶೋ ಆಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಜಿಲ್ಲಾಧಿಕಾರಿಗಳು ಶುಕ್ರವಾರ ಸ್ಧಳ ಪರಿಶೀಲನೆ ನಡೆಸಿದರು.

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು. ಈ ಸಂಬಂಧ ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...