ನಾಯಕತ್ವ ಬದಲಾವಣೆಗೆ ವರಿಷ್ಠರ ಮಾತೇ ಅಂತಿಮ: ಸಿಎಂ ಸಿದ್ದರಾಮಯ್ಯ

Date:

ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿಂತೆ ವರಿಷ್ಠರ ಮಾತೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಸಂದರ್ಭದಲ್ಲಿ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾತನಾಡಿದ ಸಿಎಂ, ಎಂಎಲ್‌ಎಗಳು ಮತ್ತು ಎಂಎಲ್‌ಸಿಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.

ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...