ಲೈಂಗಿಕ ದೌರ್ಜನ್ಯ| ಮುರುಘಾ ಶ್ರೀ ವಿರುದ್ಧದ ಸಾಕ್ಷಿಗಳ ವಿಚಾರಣೆಗೆ ಹೈಕೋರ್ಟ್ ತಡೆ

Date:

  • ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ
  • ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಸಾಕ್ಷಿಗಳ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಸೇರಿರುವ ಮುರುಘಾ ಶ್ರೀ ವಿರುದ್ದ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಡೆಸುತ್ತಿರುವ ಸಾಕ್ಷಿಗಳ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣದ ಆರೋಪಿ ಮುರುಘಾ ಶ್ರೀ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜು.1ರ ವರೆಗೆ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ.

2022ರ ಆ.26ರಂದು ಮುರುಘಾ ಮಠದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆಗೆ ಎಸ್ಐಟಿ ರಚನೆ; ವಾರದ ಬಳಿಕ ನಿರ್ಧಾರ

ಪೊಲೀಸರು ಮುರುಘಾ ಶ್ರೀ ಅವರನ್ನು 2022ರ ಸೆ.1ರಂದು ಚಿತ್ರದುರ್ಗದ ಮುರುಘಾ ಮಠದಲ್ಲಿ ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಶರಣರು, ತಮ್ಮ ವಿರುದ್ಧ ಸೆಷನ್ಸ್ ನ್ಯಾಯಾಲಯ ಆದೇಶಿಸಿರುವ ಸಾಕ್ಷಿ ವಿಚಾರಣೆ ಕ್ರಮ ಪ್ರಶ್ನೆಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...