ಎನ್‌ಇಪಿ ಜಾರಿಗೆ ಒತ್ತಡ ಸರಿಯಲ್ಲ, ಇದರಿಂದ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸಲು ಸಾಧ್ಯವಿಲ್ಲ: ಸಚಿವ ಎಂ ಸಿ ಸುಧಾಕರ್

Date:

ರಾಜ್ಯದಲ್ಲಿ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿ ಮಾಡದಿದ್ದರೆ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸುವುದು ಸಾಧ್ಯವಿಲ್ಲ. ನಮ್ಮ ಮೇಲೆ ಒತ್ತಡ ಹಾಕುವುದು ಕೂಡ ಸರಿಯಲ್ಲ ಎಂದು ಸಚಿವ ಎಂ ಸಿ ಸುಧಾಕರ್ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಕೇರಳ ಹಾಗೂ ತಮಿಳುನಾಡು ಈಗಾಗಲೇ ತಮಗೆ ಅನುಕೂಲವಾಗುವಂತಹ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಅವಶ್ಯಕತೆ ಇದ್ದಂಥ ಯುಜಿಸಿ ಗೈಡ್ ಲೈನ್ ಗಳನ್ನು ಹೊಂದಿದ್ದಾರೆ. ಹಾಗಂತ ಅನುದಾನ ಕಡಿತ ಮಾಡಲು ಸಾಧ್ಯವಿಲ್ಲ” ಎಂದರು.

“ಕೇಂದ್ರ ಸರ್ಕಾರ 5 ವರ್ಷಕ್ಕೊಮ್ಮೆ ಮಾತ್ರ ಅನುದಾನ ನೀಡುತ್ತದೆ. ಅದರಲ್ಲಿ ಕೇಂದ್ರದ ಪಾಲು ಶೇಕಡ 60. ಆದರೆ ರಾಜ್ಯ ಸರ್ಕಾರದ ಪಾಲು ಶೇಕಡ 40 ಆಗಿರುತ್ತದೆ ಹಾಗಾಗಿ ಒತ್ತಡ ಪ್ರಕ್ರಿಯೆ ಸರಿಯಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವವಿದ್ಯಾಲಯಗಳಲ್ಲಿ ಎಲ್ ಐ ಸಿ ಸಮಿತಿಗಳ ವಿರುದ್ಧ ಆರೋಪ ಕೇಳಿ ಬಂದಿರುವುದು ನಿಜ ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಸೂಕ್ತ ಬದಲಾವಣೆಗಳೊಂದಿಗೆ ತಿದ್ದುಪಡಿತರಲು ಚಿಂತಿಸಲಾಗುತ್ತಿದೆ” ಎಂದು ಪ್ರಶ್ನೆ ಒಂದಕ್ಕೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ನಿಯಮಾನುಸಾರ ಜಾಗ ಮೀಸಲು: ಎಂ ಬಿ ಪಾಟೀಲ್‌

ರೆಸಾರ್ಟ್ ರಾಜಕಾರಣ ಅಲ್ಲ

“ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು ರೆಸಾರ್ಟ್ ಗೆ ತೆರಳುತ್ತಿದ್ದೇವೆ ಹೊರತು ಬೇರೆ ಯಾವುದೇ ಕಾರಣವಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ರಾಜ್ಯಸಭೆಗೆ ಮತದಾನ ಮಾಡುವಾಗ ಕೆಲವು ನಿಯಮಾವಳಿಗಳನ್ನು ಹಾಗೂ ಮತದಾನದ ಪ್ರಕ್ರಿಯೆಯನ್ನು ತಿಳಿದುಕೊಳ್ಳಬೇಕಾಗುತ್ತದೆ ಪ್ರಾಶಸ್ತ್ಯದ ಮತಗಳು ಇರುವುದರಿಂದ ಇದರ ಬಗ್ಗೆ ಎಲ್ಲರಿಗೂ ತಿಳಿಸಲು ಪಕ್ಷ ಸಭೆ ಕರೆದಿದೆ” ಎಂದರು.

“ರಾಜ್ಯಸಭೆಗೆ ಮತದಾನ ಮಾಡುವಾಗ ನೇರಳೆ ಬಣ್ಣದ ಸ್ಕೆಚ್ ಪೆನ್ ನಲ್ಲೆ ಮಾರ್ಕ್ ಮಾಡಬೇಕಾಗಿರುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಕುಲಗೆಟ್ಟ ಮತವಾಗಬಾರದು ಎಂಬ ಕಾರಣಕ್ಕೆ ನೂತನವಾಗಿ ಆಯ್ಕೆಯಾಗಿರುವ ಶಾಸಕರನ್ನು ಸೇರಿದಂತೆ ಎಲ್ಲರಿಗೂ ಮಾಹಿತಿ ನೀಡಲು ಈ ಸಭೆ ಉಪಯುಕ್ತವಾಗಲಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...