ರೈತರ ಸಂಕಷ್ಟದಲ್ಲಿ ಭಾಗಿಯಾಗದೇ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ: ಎಚ್‌ ಡಿ ಕುಮಾರಸ್ವಾಮಿ

Date:

ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾಸ್ವಾಮಿ ಟೀಕಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್​ಗಳು ಸಾಲದ ಖಾತೆಗೆ ಜಮೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಕುಮಾರಸ್ವಾಮಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. ಮೊದಲೇ ತೀವ್ರ ಬರ, ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲ ಬ್ಯಾಂಕ್ ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು ಎಂದು ತಾಕೀತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...