ಟಿಕೆಟ್‌ ಹಂಚಿಕೆ ಕಸರತ್ತು; ಮಂಡ್ಯ, ಹಾಸನ, ಕೋಲಾರ ಜೆಡಿಎಸ್​ಗೆ ಫಿಕ್ಸ್?

Date:

ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 20 ನಿಮಿಷಗಳ ಕಾಲ ಚರ್ಚೆ ನಡೆಸಿರುವ ಕುಮಾರಸ್ವಾಮಿ ಅವರು ಆರು ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಆದರೆ, ಮೂರು ಕ್ಷೇತ್ರಗಳಿಗೆ ಸದ್ಯಕ್ಕೆ ಬಿಜೆಪಿ ಹೈಕಮಾಂಡ್‌ ಒಪ್ಪಿಗೆ ಸೂಚಿಸಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್ ತಾಲೀಮು ಆರಂಭಿಸಿವೆ. ಆದರೆ ಕ್ಷೇತ್ರ ಹಂಚಿಕೆ ವಿಚಾರವಾಗಿ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಕುಮಾರಸ್ವಾಮಿ ಮೇಲುಗೈ ಸಾಧಿಸಿದ್ದಾರೆ ಎನ್ನಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯದ ಮಾಹಿತಿ ಪ್ರಕಾರ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಗೃಹ ಸಚಿವರು ಹೈಕಮಾಂಡ್, ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...