ಪಶ್ಚಿಮ ಬಂಗಾಳ| ಟಿಎಂಸಿ ನಾಯಕನ ಮೇಲೆ ಗುಂಡಿನ ದಾಳಿ

Date:

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಿತಾಲ್ಕುಚಿಯ ಲಾಲ್‌ಬಜಾರ್‌ನ ಪಂಚಾಯತ್ ಪ್ರಧಾನ ಅನಿಮೇಶ್ ರಾಯ್ ಅವರು ಗುರುವಾರ ರಾತ್ರಿ ಸಹಾಯಕರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಮೇಲೆ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಅನಿಮೇಶ್ ರಾಯ್ ಅವರನ್ನು ಗುರಿಯಾಗಿಸಿಕೊಂಡು ಗುಂಡು ಹಾರಿಸಿದ್ದು ರಾಯ್ ಅವರ ಬಲ ತೊಡೆಯ ಮೇಲೆ ಗುಂಡೇಟಿನ ಗಾಯವಾಗಿದೆ ಎಂದು ಪೊಲೀಸರು ಹೇಳಿದರು.

ಇದನ್ನು ಓದಿದ್ದೀರಾ?  ಸ್ಲೋವಾಕಿಯಾ ಪ್ರಧಾನಿ ರಾಬರ್ಟ್ ಫಿಕೋ ಮೇಲೆ ಭೀಕರ ಗುಂಡಿನ ದಾಳಿ: ಪರಿಸ್ಥಿತಿ ಚಿಂತಾಜನಕ

ಇನ್ನು ರಾಯ್ ಅವರ ಸಹಾಯಕ ಕೂಡ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದು, ಈ ಗುಂಡಿನ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ದಾಳಿಯ ಹಿಂದಿರುವವರನ್ನು ಪತ್ತೆ ಹಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ನಾವು ಅನಿಮೇಶ್ ರಾಯ್ ಅವರ ಕುಟುಂಬಸ್ಥರೊಂದಿಗೆ ಮಾತನಾಡುತ್ತಿದ್ದೇವೆ. ಆದರೆ ಅವರು ಹೆಚ್ಚು ಮಾಹಿತಿಯನ್ನು ನೀಡುತ್ತಿಲ್ಲ” ಎಂದೂ ಪೊಲೀಸರು ಹೇಳಿದ್ದಾರೆ.

ಸದ್ಯ ಅನಿಮೇಶ್ ರಾಯ್ ಅವರು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...