ಮಂಡ್ಯ-ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

Date:

ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನ ಗೆಲ್ಲುವ ಮೂಲಕ ರಾಜ್ಯದಲ್ಲಿ ಸರ್ಕಾರ ರಚಿಸಿರುವ ಕಾಂಗ್ರೆಸ್, ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ರಣತಂತ್ರ ಹೆಣೆದಿದೆ.

ರಾಜ್ಯ ಕಾಂಗ್ರೆಸ್‌ ನಾಯಕರಿಗೆ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೈಕಮಾಂಡ್‌ ನೀಡಿದ್ದಾರೆ. ಪ್ರಧಾನಿ ಮೋದಿಯವರು ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ, ಇದೀಗ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.

ರಾಹುಲ್ ಗಾಂಧಿ ಅವರು ಬುಧವಾರ ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ನಂತರ ಕೋಲಾರಕ್ಕೆ ತೆರಳಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಮಂಡ್ಯ ಕ್ಷೇತ್ರ ಕಾಂಗ್ರೆಸ್‌ಗೆ ಸವಾಲಾಗಿದ್ದು, ಈ ಕಾರಣಕ್ಕಾಗಿ ರಾಹುಲ್ ಗಾಂಧಿ ಮಂಡ್ಯದಲ್ಲೇ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...