ನಿತೀಶ್ ಪ್ರಯಾಣಕ್ಕೆ ಸಂಚಾರ ತಡೆ; ಟ್ರಾಫಿಕ್‌ನಲ್ಲಿ ಸಿಲುಕಿದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು

Date:

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಯಾಣಕ್ಕಾಗಿ ಪೊಲೀಸರು ರಸ್ತೆಯಲ್ಲಿ ಇತರ ವಾಹನ ಸಂಚಾರ ತಡೆದಿದ್ದರು. ಪರಿಣಾಮವಾಗಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮಗು ಆಂಬುಲೆನ್ಸ್‌ನಲ್ಲಿಯೇ ಒಂದು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿತ್ತು ಎಂದು ವರದಿಯಾಗಿದೆ.

ನಳಂದದಲ್ಲಿ ಎಥೆನಾಲ್ ಕಾರ್ಖಾನೆಯನ್ನು ಉದ್ಘಾಟಿಸಿ ನಿತೀಶ್ ಕುಮಾರ್ ಪಾಟ್ನಾಗೆ ಹಿಂತಿರುಗುತ್ತಿದ್ದರು. ಈ ವೇಳೆ, ಪಾಟ್ನಾ ಬಳಿಯ ಫತುಹಾದಲ್ಲಿ ವಾಹನ ಸಂಚಾರವನ್ನು ಪೊಲೀಸರು ತಡೆದಿದ್ದರು. ಹೀಗಾಗಿ, ರಸ್ತೆಯಲ್ಲಿ ಭಾರೀ ಟ್ರಾಫಿಕ್‌ ಉಂಟಾಗಿತ್ತು. ‘ತನ್ನ ಮಗುವನ್ನು ಬೇಗನೆ ಆಸ್ಪತ್ರೆಗೆ ಕರೆದೊಯ್ಯಬೇಕು. ಹೋಗಲು ಅವಕಾಶ ಮಾಡಿಕೊಡಿ’ ಎಂದು ಮಗುವಿನ ತಾಯಿ ಪೊಲೀಸರಲ್ಲಿ ಕೇಳಿದರೂ, ಪೊಲೀಸರು ಆಂಬುಲೆನ್ಸ್‌ ಹೋಗಲು ಬಿಡಲಿಲ್ಲ ಎಂದು ಆರೋಪಿಸಲಾಗಿದೆ.

ಮಗು ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ಕಂಡು ಮಹಿಳೆ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ತಿಂಗಳ ಹಿಂದೆ ಕೂಡ ಪಾಟ್ನಾದಲ್ಲಿ ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಹಾದುಹೋಗಲು ಆಂಬ್ಯುಲೆನ್ಸ್ ಅನ್ನು ನಿಲ್ಲಿಸಲಾಗಿತ್ತು. ಆಗ ಆಂಬ್ಯುಲೆನ್ಸ್ ನಿಲ್ಲಿಸಿದ್ದ ಪೊಲೀಸರನ್ನು ಗುರುತಿಸಿದರೂ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅಂತದ್ದೇ ಮತ್ತೊಂದು ಘಟನೆ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...