ಹಾಥರಸ್ ದುರಂತ | ರಾಜಕೀಯ ಮಾಡಲು ಬಯಸುವುದಿಲ್ಲ, ಆದರೆ ಆಡಳಿತ ಲೋಪ ಎಸಗಿದೆ: ರಾಹುಲ್ ಗಾಂಧಿ

Date:

100ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಹಾಥರಸ್‌ ಕಾಲ್ತುಳಿತ ದುರ್ಘಟನೆಯಲ್ಲಿ ಆಡಳಿತದಿಂದ ಲೋಪಗಳಾಗಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಆದರೆ, ದುರಂತ ಘಟನೆಯನ್ನು ‘ರಾಜಕೀಯ’ ಮಾಡಲು ನಾನು ಬಯಸುವುದಿಲ್ಲ ಎಂದೂ ಹೇಳಿದ್ದಾರೆ.

ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದ ಸಂತ್ರಸ್ತರನ್ನು ರಾಹುಲ್‌ ಗಾಂಧಿ ಶುಕ್ರವಾರ ಬೆಳಗ್ಗೆ ಭೇಟಿ ಮಾಡಿದ್ದಾರೆ. ಭೇಟಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ಹಲವಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಹಲವಾರು ಜನರು ಪ್ರಾಣ ಕಳೆದುಕೊಂಡಿರುವುದು ದುಃಖದ ಸಂಗತಿ” ಎಂದು ಹೇಳಿದ್ದಾರೆ.

“ನಾನು ರಾಜಕೀಯ ದೃಷ್ಟಿಕೋನದಿಂದ ಮಾತನಾಡಲು ಬಯಸುವುದಿಲ್ಲ. ಆದರೆ, ಆಡಳಿತದ ಕಡೆಯಿಂದ ಕೆಲವು ಲೋಪಗಳಾಗಿವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಥರಸ್‌ ಭೇಟಿ ವೇಳೆ ರಾಹುಲ್‌ ಗಾಂಧಿ ಜೊತೆಗೆ ಉತ್ತರ ಪ್ರದೇಶದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರ ಸುಪ್ರಿಯಾ ಶ್ರೀನಾಟೆ ಮತ್ತು ಇತರ ಪದಾಧಿಕಾರಿಗಳು ಇದ್ದರು.

ಮಂಗಳವಾರ ಹಾಥರಸ್‌ನಲ್ಲಿ ನಡೆದ ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿ ಒಟ್ಟು 121 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...