ರಾಜ್ಯ ಸರ್ಕಾರಕ್ಕೆ ಎರಡು ವರ್ಷ | 1,11,111 ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕುಪತ್ರ ವಿತರಣೆ

Date:

ರಾಜ್ಯ ಕಾಂಗ್ರೆಸ್‌ ಸರ್ಕಾರ ಇಂದಿಗೆ (ಮೇ 20) ಎರಡು ವರ್ಷ ಪೂರೈಸಿದ್ದು, ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರಗಳನ್ನು (ಭೂ ಗ್ಯಾರಂಟಿ) ನೀಡುವ ಮೂಲಕ ಎರಡನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿತು.

ಹೊಸಪೇಟೆಯಲ್ಲಿ ಮಂಗಳವಾರ ನಡೆದ ‘ಸಮರ್ಪಣೆ ಸಂಕಲ್ಪ-2025’ ಸಮಾವೇಶದಲ್ಲಿ ಸಾಂಕೇತಿಕವಾಗಿ ಐದು ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ವಿತರಿಸಿದರು.

ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರು, ಸಂಸದರು, ಶಾಸಕರು ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...