ಪಿಎಸ್​ಐ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದ ದಿವ್ಯಾ ಹಾಗರಗಿ ಜೊತೆ ಕಾಣಿಸಿಕೊಂಡ ಉಮೇಶ್‌ ಜಾದವ್‌

Date:

ಪಿಎಸ್​ಐ ಕಿಂಗ್ ಪಿನ್​​ ಆರ್ ​ಡಿ ಪಾಟೀಲ್ ನಿವಾಸಕ್ಕೆ ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿದ್ದು ಚರ್ಚೆಯಾಗುತ್ತಿರುವ ನಡುವೆ ಗುರುವಾರ ಉಮೇಶ್ ಜಾಧವ್ ಅವರು ಪಿಎಸ್​ಐ ಕೇಸ್​​ನಲ್ಲಿ ಅರೆಸ್ಟ್ ಆಗಿದ್ದ ದಿವ್ಯಾ ಹಾಗರಗಿ ಜೊತೆ ಫೋಟೋಗೆ ಪೋಸ್​ ನೀಡಿರುವುದು ವೈರಲ್‌ ಆಗಿದೆ.

ರಾಮನವಮಿ ಮೆರವಣಿಗೆ ವೇಳೆ ತೆಗೆಸಿಕೊಂಡ ಫೋಟೋವನ್ನು ಉಮೇಶ್‌ ಜಾದವ್​ ಫೇಸ್ ಬುಕ್​ನಲ್ಲಿ ಹಾಕಿಕೊಂಡಿದ್ದಾರೆ.

ಪಿಎಸ್‌ಐ ಪ್ರಕರಣದ ಕಿಂಗ್ ಪಿನ್​​ ಆರ್ ಡಿ ಪಾಟೀಲ್ ಬೆಂಬಲಯಾಚಿಸಿದ್ದ ಬಿಜೆಪಿ ಸಂಸದರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಲಕ್ಷಾಂತರ ಯುವಕರ ಭವಿಷ್ಯಕ್ಕೆ ಕೊಳ್ಳಿಯಿಟ್ಟ ಆರೋಪಿಗಳ ಜೊತೆ ಉಮೇಶ ಜಾದವ್ ಪೋಸ್ ಕೊಡುತ್ತಿರುವುದು ಕ್ಷೇತ್ರದಲ್ಲಿ ಅವರ ವಿರುದ್ಧ ಅಸಮಾಧಾನ ಮಾತುಗಳು ಕೇಳಿಬರುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ ಡಿ ಪಾಟೀಲ್ ಈಗ ಜೈಲುಪಾಲಾಗಿದ್ದಾನೆ. ಪಿಎಎಸ್​ ಪರೀಕ್ಷೆ ಮಾತ್ರವಲ್ಲ ವಿವಿಧ ಬೋರ್ಡ್​ ಪರೀಕ್ಷೆಗಳಲ್ಲೂ ಈ ಆರ್​ಡಿ ಪಾಟೀಲ್​ ಕಿಂಗ್ ಪಿನ್ ಆಗಿದ್ದಾನೆ. ಆದರೆ ಆ‌ರ್‌ ಟಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ಅವರಿಗೆ ತಿರುಗುಬಾಣವಾಗುವ ಸಾಧ್ಯತೆ ಕಾಣುತ್ತಿದೆ.

ಸ್ಥಳೀಯ ಕಾಂಗ್ರೆಸ್‌ ನಾಯಕರು ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡು ಜಾದವ್‌ ವಿರುದ್ಧ ಪ್ರಚಾರ ಸಭೆಗಳಲ್ಲಿ ವಾಗ್ದಾಳಿ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...