ಕೇಂದ್ರ ಬಜೆಟ್ 2024-25 | ಜುಲೈ 23ರಂದು ಆಯವ್ಯಯ ಮಂಡನೆ

Date:

ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ತಿಳಿಸಿದ್ದಾರೆ.

“ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ಗೌರವಾನ್ವಿತ ರಾಷ್ಟ್ರಪತಿಗಳು, 2024ರ ಜುಲೈ 22ರಿಂದ ಆಗಸ್ಟ್ 12 ರವರೆಗೆ ಬಜೆಟ್ ಅಧಿವೇಶನ ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ” ಎಂದು ರಿಜಿಜು ಹೇಳಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ 3ನೇ ಬಾರಿಯ ಅಧಿಕಾರಾವಧಿಯಲ್ಲಿ ಮಂಡಿಸಲಿರುವ ಮೊದಲನೇ ಬಜೆಟ್ ಇದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, “ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ನಿರ್ಧಾರಗಳು ಬಜೆಟ್‌ನ ಪ್ರಮುಖ ಅಂಶಗಳಾಗಿರಲಿವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...