ಪಂಜಾಬ್ ಮಾಫಿಯಾವನ್ನು ಹತ್ತಿಕ್ಕಲು ಯುಪಿ ಬುಲ್ಡೋಜರ್‌ ಕಳುಹಿಸುತ್ತೇವೆ: ಸಿಎಂ ಯೋಗಿ

Date:

ಪಂಜಾಬ್ ‘ಭೂಮಿ, ಡ್ರಗ್ಸ್ ಮತ್ತು ಮರಳು ಮಾಫಿಯಾ’ವಾಗಿ ಬದಲಾಗಿದೆ. ಪಂಜಾಬ್‌ನ ಮಾಫಿಯಾವನ್ನು ಹತ್ತಿಕ್ಕಲು ಉತ್ತರ ಪ್ರದೇಶದ ಬುಲ್ಡೋಜರ್‌ಗಳನ್ನು ಕಳಿಸುತ್ತೇವೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಗುರುವಾರ, ಪಂಜಾಬ್‌ನ ಲೂಧಿಯಾನ ಮತ್ತು ಆನಂದಪುರ ಸಾಹಿಬ್‌ನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಅವರು ಮಾತನಾಡಿದರು “ಪಂಜಾಬ್‌ನ ಪುಣ್ಯ ಭೂಮಿಯನ್ನು ಎಎಪಿ ಸರ್ಕಾರ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳು ‘ಅಶುದ್ಧ’ಗೊಳಿಸಿವೆ. ಕಾಂಗ್ರೆಸ್ ಮತ್ತು ಎಎಪಿಗೆ ಪಂಜಾಬ್ ಜನರ ಭಾವನೆಗಳು ಅರ್ಥವಾಗುತ್ತಿಲ್ಲ. ಈ ಸರ್ಕಾರಗಳ ನಿರಾಸಕ್ತಿಯಿಂದಾಗಿಯೇ ರಾಜ್ಯ ಭೂಮಾಫಿಯಾ, ಡ್ರಗ್ ಮಾಫಿಯಾ, ಮರಳು ಮಾಫಿಯಾಗಳ ಕೂಪವಾಗಿ ಮಾರ್ಪಟ್ಟಿದೆ. ಈ ಮಾಫಿಯಾಗಳನ್ನು ಹತ್ತಿಕ್ಕಬೇಕು. ಇದಕ್ಕಾಗಿ ಲೂಧಿಯಾನ ಮತ್ತು ಆನಂದಪುರ ಸಾಹಿಬ್‌ನ ಜನರು ಮತ ಚಲಾಯಿಸಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು” ಎಂದರು.

“ಮಾಫಿಯಾಗಳನ್ನು ಹತ್ತಿಕ್ಕಲು ನಾನು ಉತ್ತರಪ್ರದೇಶದಿಂದ ಬುಲ್ಡೋಜರ್‌ಗಳನ್ನು ಕಳುಹಿಸುತ್ತೇನೆ. ಪಂಜಾಬ್‌ನಲ್ಲಿ ಬಿಜೆಪಿ ಮುಂದಿನ ಸರ್ಕಾರವನ್ನು ರಚಿಸಿದರೆ, ಅದು 48 ಗಂಟೆಗಳಲ್ಲಿ ಮಾಫಿಯಾ ಗುಂಪುಗಳನ್ನು ತೊಡೆದುಹಾಕುತ್ತದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬಿದ್ದಿದೆ. ಜೂನ್‌ 4ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...