ಹೆಚ್‌ಡಿಕೆ ವಿರುದ್ಧ ಹಂದಿ ಪದ ಬಳಕೆ, ಎಡಿಜಿಪಿ ಚಂದ್ರಶೇಖರ್ ವಿರುದ್ಧ ವಿಜಯೇಂದ್ರ ಆಕ್ರೋಶ

Date:

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟ ಹಗರಣಗಳ ಸೂತ್ರಧಾರಿ ಅಧಿಕಾರಿಗಳ ವರ್ತನೆ ಅತಿರೇಕಕ್ಕೆ ಹೋಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, “ಹೆಚ್‌ ಡಿ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಸದ್ಯ ಕೇಂದ್ರ ಸಚಿವರೂ ಎಂಬುದನ್ನೂ ಲೆಕ್ಕಿಸದೇ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಬಳಸಿರುವ ಪದಗಳು ಅನುಚಿತವಾಗಿದೆ. ಕೇಂದ್ರದ ಸಚಿವರನ್ನೇ ಬೆದರಿಸಲು ಹೊರಟಿರುವ ಅವರ ವರ್ತನೆ ಪ್ರಜಾಪ್ರಭುತ್ವವನ್ನೇ ಅಣಕಿಸಿದ ಅಕ್ಷಮ್ಯ ನಡೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳ ಇಂತಹ ನಡವಳಿಕೆಗಳನ್ನು ಪಕ್ಷಾತೀತವಾಗಿ ಪ್ರತಿಯೊಬ್ಬರೂ ಖಂಡಿಸಲೇಬೇಕು. ಆದರೆ ವಿಪರ್ಯಾಸದ ಸಂಗತಿ ಏನೆಂದರೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ‘ಬೇಲಿಯೇ ಎದ್ದು ಹೊಲ ಮೇಯ್ದ’ ಪರಿಸ್ಥಿತಿಯ ಲಾಭ ಪಡೆಯುತ್ತಿರುವ ಅಧಿಕಾರಿಗಳಿಗೆ ಅಂಕುಶ ಹಾಕುವವರಿಲ್ಲದೇ ಆಡಳಿತದಲ್ಲಿ ಅರಾಜಕತೆ ಸೃಷ್ಠಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ ರಾಜಕಾರಣಕ್ಕೆ ದಿಟ್ಟ ಉತ್ತರದ ಅಗತ್ಯವಿದೆ

“ಗಾಂಧಿ ಜಯಂತಿಯ ಈ ದಿನ ‘ಸತ್ಯಮೇವ ಜಯತೆ’ಯ ಮೇಲೆ ಸವಾರಿ ಮಾಡುತ್ತಿರುವ ಮುಖ್ಯಮಂತ್ರಿಯ ಬಾಯಿಂದ ಈ ರಾಜ್ಯದ ಜನ ಮಹಾತ್ಮನ ಸಂದೇಶ ಕೇಳಬೇಕಿರುವುದು ದೌರ್ಭಾಗ್ಯವೇ ಸರಿ” ಎಂದು ಟೀಕಿಸಿದ್ದಾರೆ.

“ಕಾಂಗ್ರೆಸ್ ಶತಮಾನದುದ್ದಕ್ಕೂ ಗಾಂಧಿಯವರ ಹೆಸರನ್ನು ಮತ ಬ್ಯಾಂಕ್ ವೃದ್ಧಿಗೊಳಿಸಲು ಬಳಸಿಕೊಂಡಿದೆ. ಬ್ರಿಟಿಷರ ಕಪಿಮುಷ್ಠಿಯಿಂದ ಭ್ರಷ್ಟ ಅಧಿಕಾರಿಗಳ ಮುಷ್ಠಿಗೆ ಪ್ರಜಾತಂತ್ರ ವ್ಯವಸ್ಥೆಯನ್ನು ಸಿಲುಕಿಸಿ ದರ್ಪ ಪ್ರದರ್ಶಿಸುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಪೋಷಿಸುತ್ತಾ ಬಂದಿರುವುದು ‘ಸ್ವತಂತ್ರ ಭಾರತ’ಕ್ಕೆ ಕಾಂಗ್ರೆಸ್ ಕೊಟ್ಟ ಕೊಡುಗೆಯಾಗಿದೆ” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...