ವಾಲ್ಮೀಕಿ ನಿಗಮ ಪ್ರಕರಣ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Date:

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.

ಬ್ಯಾಂಕಿಂಗ್​ ನಿಯಂತ್ರಣ ಅಧಿನಿಯಮ ಸೆ.35 ಎ ಅಡಿಯ ವ್ಯಾಖ್ಯಾನ ಒಪ್ಪಲಾಗುವುದಿಲ್ಲ. ಸೆ. 35 ಎ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಅನುಮತಿ ನೀಡಿದರೆ ಎಲ್ಲ ಬ್ಯಾಂಕ್​ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್​ ಪೊಲೀಸ್ ಎಸ್ಟಾಬ್ಲಿಷ್​ಮೆಂಟ್​ ಆ್ಯಕ್ಟ್​ ನಿರರ್ಥಕವಾಗಬಹುದು ಎಂದು ಅರ್ಜಿ ತಿರಸ್ಕರಿಸಿ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...