ವಾಲ್ಮೀಕಿ ನಿಗಮ ಅಕ್ರಮ | ಮಾಜಿ ಸಚಿವ ನಾಗೇಂದ್ರ ಹೆಸರು ಹೇಳುವಂತೆ ಇ.ಡಿ ಒತ್ತಡ; ಎಂಡಿ ಕಲ್ಲೇಶ್ ದೂರು ದಾಖಲು

Date:

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ಹೆಸರೇಳುವಂತೆ ಇ.ಡಿ ಅಧಿಕಾರಿಗಳು ಒತ್ತಡ ಹಾಕಿ, ಮಾನಸಿಕವಾಗಿ ಹಿಂಸೆ ನೀಡುವ ಮೂಲಕ ಕಿರುಕುಳ ಕೊಡಿತ್ತಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ಎಂಡಿ ಕಲ್ಲೇಶ್ ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಇ.ಡಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿರುವ ಕಲ್ಲೇಶ್‌, ವಿಚಾರಣೆಗೆ ಹಾಜರಾಗುವಂತೆ ಇ.ಡಿಯವರು ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದು, ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಚೇರಿಗೆ ಹೋಗಿದ್ದೆ. ನನ್ನ ಹೇಳಿಕೆಯನ್ನು ಇ.ಡಿ ಅಧಿಕಾರಿ ಮುರುಳಿ ಕಣ್ಣನ್ ದಾಖಲಿಸಿಕೊಂಡಿದ್ದಾರೆ‌ ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳದಿದ್ದರೆ ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ. ಎರಡು ವರ್ಷ ಆದರೂ ನಿಮಗೆ ಬೆಲ್ ಸಿಗುವುದಿಲ್ಲ ಎಂದು ಹೆದರಿಸುತ್ತಾರೆ” ಎಂದು ಕಲ್ಲೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತ (ಫೈಲ್)ಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ. ಆಗ ಕಣ್ಣನ್ ರವರು ವಿಚಾರಣೆ ಮುಗಿದು ನನ್ನ ಕಡೆಯಿಂದ ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ ಸದರಿಯವರು ಕೊಡಲಿಲ್ಲ” ಎಂದಿದ್ದಾರೆ

“ನೀವು ಎಂ.ಜಿ ರೋಡ್ ಖಾತೆಗೆ ಅನುದಾನ ಜಮಾ ಮಾಡಲು ಮಾಜಿ ಮಂತ್ರಿ ನಾಗೇಂದ್ರ, ಸರ್ಕಾರದ ಹೊಯಷ್ಟ ಅಥಾರಿಟಿ ಮತ್ತು ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಂಡಲ್ಲಿ ನಿಮ್ಮನ್ನು ಬಿಡುತ್ತೇವೆ. ಇಲ್ಲದಿದ್ದರೆ ಅರೆಸ್ಟ್ ಮಾಡುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ” ಎಂದು ದೂರಿನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...