ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರಗೆ ಜಾಮೀನು

Date:

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌ನಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ 82ನೇ ಸಿಟಿ ಸಿವಿಲ್ ನ್ಯಾಯಾಲಯವು ಆದೇಶ ಹೊರಡಿಸಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಅವರಿಗೆ ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್ ನಲ್ಲಿ ಜೈಲು ಸೇರಿದ್ದ ನಾಗೇಂದ್ರ ಜುಲೈ 12ರಂದು ಮಾಜಿ ಸಚಿವ ಬಿ.ನಾಗೇಂದ್ರ ಅರವನ್ನು ಇ.ಡಿ ಬಂಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು ಮತ್ತು ಹಾಗೂ ಬಿ.ನಾಗೇಂದ್ರ ಅವರ ವೈಯಕ್ತಿಕ ವೆಚ್ಚಕ್ಕೆ ಬಳಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ನಲ್ಲಿ ತಿಳಿಸಿದೆ.

ಇಡಿ. ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅನೇಕ ವಿಚಾರಗಳ ಬಗ್ಗೆ ಪ್ರಕಟಣೆಯಲ್ಲಿ ಬಹಿರಂಗವಾಗಿದೆ. 187 ಕೋಟಿ ರೂ. ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಪತ್ರಿಕಾ ಪ್ರಕಟಣೆಯಲ್ಲಿ 24 ಮಂದಿ ಆರೋಪಿಗಳ ಹೆಸರು ಉಲ್ಲೇಖಿಸಿದೆ. ಪ್ರಕರಣದಲ್ಲಿ ಬಿ.ನಾಗೇಂದ್ರ ಪ್ರಮುಖ ರೂವಾರಿ ಎಂದು ಇ.ಡಿ ಉಲ್ಲೇಖಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...