ವಾಲ್ಮೀಕಿ ನಿಗಮ ಪ್ರಕರಣ | ತನಿಖೆಗೆ ಮಧ್ಯಂತರ ತಡೆ; ಸರ್ಕಾರಕ್ಕೆ ನೋಟಿಸ್ ಜಾರಿ

Date:

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ನೀಡಲಾಗಿರುವ ಜಾಮೀನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ಸದ್ಯ ತನಿಖೆಗೆ ಮಧ್ಯಂತರ ತಡೆಯನ್ನು ವಿಧಿಸಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಗುರುವಾರ ಅರ್ಜಿಯ ವಿಚಾರಣೆಯನ್ನು ನಡೆಸಿದೆ. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಇದನ್ನು ಓದಿದ್ದೀರಾ? ವಾಲ್ಮೀಕಿ ನಿಗಮ ಪ್ರಕರಣ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ವರ್ಗಾಯಿಸಿರುವ ಆರೋಪವು ಮಾಜಿ ಸಚಿವ ಬಿ ನಾಗೇಂದ್ರ ಅವರ ಮೇಲಿದೆ.

ಈಗಾಗಲೇ ಮಾಜಿ ಸಚಿವ ಬಿ ನಾಗೇಂದ್ರ ಅವರಿಗೆ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸದ್ಯ ತನಿಖೆಗೆ ಮಧ್ಯಂತರ ತಡೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...