ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಪ್ರಧಾನಿಯ ಉತ್ತರ ಕೋರಿದ ಪ್ರಿಯಾಂಕಾ ಗಾಂಧಿ

Date:

ಯುಎಸ್‌ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ನಿರಂತರವಾಗಿ ಸಾರ್ವಕಾಲಿಕ ಇಳಿಕೆ ಕಾಣುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಕೇಂದ್ರವನ್ನು ಟೀಕಿಸಿದ್ದಾರೆ.

ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯವು ಸಾರ್ವಕಾಲಿಕವಾಗಿ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರವು ಉತ್ತರವನ್ನು ನೀಡಬೇಕು ಎಂದು ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಮೊದಲ ಬಾರಿಗೆ ಯುಎಸ್ ಡಾಲರ್ ವಿರುದ್ಧ ರೂಪಾಯಿ 18 ಪೈಸೆ ಕುಸಿದು 86ಕ್ಕೆ ತಲುಪಿದೆ. ಯುಎಸ್ ಕರೆನ್ಸಿ ವಿರುದ್ಧ ಭಾರತೀಯ ರೂಪಾಯಿ ಮೌಲ್ಯ ಶುಕ್ರವಾ ವಹಿವಾಟಿನ ಅಂತ್ಯದಲ್ಲಿ 86.04 ಕ್ಕೆ ಸ್ಥಿರವಾಗಿದೆ.

“ಯುಎಸ್‌ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಸಾರ್ವಕಾಲಿಕವಾಗಿ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಕುಸಿತ ಕಂಡಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು 86.4ಕ್ಕೆ ತಲುಪಿದೆ” ಎಂದು ಎಕ್ಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಬರೆದಿದ್ದಾರೆ.

ಇನ್ನು “ಮನಮೋಹನ್ ಸಿಂಗ್ ಅವಧಿಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು 58-59 ರೂಪಾಯಿ ಆಗಿತ್ತು. ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ನನಗೆ ಎಲ್ಲಾ ತಿಳಿದಿದೆ. ರೂಪಾಯಿ ಮೌಲ್ಯ ಇಷ್ಟೊಂದು ಇಳಿಯಲು ಸಾಧ್ಯವೇ ಇಲ್ಲ ಎಂದು ಮೋದಿ ಹೇಳುತ್ತಿದ್ದರು” ಎಂದು ಪ್ರಿಯಾಂಕಾ ಹೇಳಿದ್ದಾರೆ.

“ಇಂದು ನರೇಂದ್ರ ಮೋದಿ ಅವರೇ ದೇಶದ ಪ್ರಧಾನಿಯಾಗಿದ್ದಾರೆ. ಇಂದು ರೂಪಾಯಿ ಎಲ್ಲಾ ದಾಖಲೆಯನ್ನು ಮುರಿದು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಮೋದಿ ಇಂದು ದೇಶದ ಜನರಿಗೆ ಉತ್ತರ ನೀಡಬೇಕು” ಎಂದು ಪ್ರಿಯಾಂಕಾ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...