ವಾರಣಾಸಿ | ಪ್ರಧಾನಿ ಮೋದಿಗೆ ಹಿನ್ನಡೆ – ಕಾಂಗ್ರೆಸ್‌ನ ಅಜಯ್ ರಾಯ್ ಮುನ್ನಡೆ

Date:

ಲೋಕಸಭಾ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ಪ್ರಧಾನಿ ಮೋದಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಎಣಿಕೆಯಲ್ಲಿ ಪ್ರಧಾನಿ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ, ಇದೀಗ ಹಿನ್ನಡೆ ಅನುಭವಿಸಿದ್ದಾರೆ. ಅವರ ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಅಜಯ್ ರಾಯ್ ಮುನ್ನಡೆ ಸಾಧಿಸಿದ್ದಾರೆ.

ಜಿದ್ದಾಜಿದ್ದಿನ ಪೈಪೋಟಿ ಎದುರಿಸುತ್ತಿರುವ ಮೋದಿ, 1,600 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. ಅಜಯ್ ರಾಯ್ ಮುನ್ನಡೆಯಲ್ಲಿದ್ದಾರೆ. ಬಿಎಸ್‌ಪಿಯಿಂದ ಅಥರ್ ಜಮಾಲ್ ಲಾರಿ ಅವರೂ ಕೂಡ ಕಣದಲ್ಲಿದ್ದು, ಮೂರನೇ ಸ್ಥಾನದಲ್ಇದ್ದಾರೆ.

2014 ಮತ್ತು 2019ರಲ್ಲಿ ವಾರಣಾಸಿಯಲ್ಲಿ ಗೆದ್ದಿದ್ದ ಮೋದಿ, ಮೂರನೇ ಬಾರಿಯ ಗೆಲುವಿಗಾಗಿ ಹೋರಾಟ ನಡೆಸುತ್ತಿದ್ದಾರೆ. 2019ರಲ್ಲಿ, ಮೋದಿ 6.74 ಲಕ್ಷ ಮತಗಳನ್ನು ಗಳಿಸಿ, ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು ಸೋಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...