ರಾಮ ಪ್ರಾಣ ಪ್ರತಿಷ್ಠಾಪನೆಗೆ ರಾಜ್ಯದ ಮಠಾಧೀಶರು: ಪೋಸ್ಟ್ ಹಂಚಿಕೊಂಡ ಬಿ.ಎಲ್ ಸಂತೋಷ್

Date:

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ರಾಜ್ಯದಿಂದ ವಿವಿಧ ಮಠಾಧೀಶರು ಹೊರಟಿದಿದ್ದಾರೆ.

ಕಾಗಿನೆಲೆ ಮಹಾ ಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ, ಮಾದರ ಚನ್ನಯ್ಯ ಗುರುಪೀಠ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗದ ಶಾಂತವೀರ ಸ್ವಾಮೀಜಿ, ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠ ಚಿತ್ರದುರ್ಗದ ಇಮ್ಮಡಿ ಸಿದ್ದರಾಮಯ್ಯ ಸ್ವಾಮೀಜಿ, ವಾಲ್ಮೀಕಿ ಗುರುಪೀಠ ರಾಜನಳ್ಳಿ ಹರಿಹರದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಪಂಚಮಸಾಲಿ ಗುರುಪೀಠ ಹರಿಹರದ ವಚನಾನಂದ ಸ್ವಾಮೀಜಿ ಹಾಗೂ ಭಗೀರಥ ಪೀಠದ  ಪುರುಷೋತ್ತಮಾನಂದ ಪುರಿ ಮಠಾಧೀಶರು ಹೊರಟಿದ್ದಾರೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ಅವರು ಎಕ್ಸ್‌ ತಾಣದಲ್ಲಿ ಅಯೋಧ್ಯೆಗೆ ತೆರಳುತ್ತಿರುವ ಸ್ವಾಮೀಜಿಗಳ ಫೋಟೋ ಫೋಸ್ಟ್‌ ಮಾಡಿ, “ಕರ್ನಾಟಕದ ವಿವಿಧ ಸಂಪ್ರದಾಯ ಮಠಾಧೀಶರು ಅಯೋಧ್ಯೆಗೆ ತೆರಳುತ್ತಿದ್ದು, ಜ.22ರಂದು ನಡೆಯುವ ಐತಿಹಾಸಿಕ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಸಾಕ್ಷಿಯಾಗಲಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುತೂಹಲಕರ ವಿಷಯವೆಂದರೆ, ಮೇಲಿನ ಅಷ್ಟೂ ಮಠಾಧೀಶರು ಅಬ್ರಾಹ್ಮಣರು, ಶೂದ್ರ ಸಮುದಾಯಕ್ಕೆ ಸೇರಿದ ಮಠಗಳ ಸ್ವಾಮೀಜಿಗಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...