ವಿಧಾನಸೌಧ ಪುಸ್ತಕ ಮೇಳ: ಪುಸ್ತಕ ಖರೀದಿಸಿ ಪ್ರೋತ್ಸಾಹಿಸಿದ ಸಲೀಂ ಅಹ್ಮದ್

Date:

ವಿಧಾನಸೌಧದ ಆವರಣದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳಕ್ಕೆ ಸೋಮವಾರ ಕರ್ನಾಟಕ ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ, ಸಲೀಂ ಅಹ್ಮದ್ ಭೇಟಿ ನೀಡಿದರು.

ಈ ವೇಳೆ ಹಲವು ಪುಸ್ತಕ ಮಳಿಗೆಗಳಿಗೆ ಭೇಟಿ ನೀಡಿದ ಅವರು, ಹಲವಾರು ಪುಸ್ತಕಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹ ನೀಡಿದರು.

ಇಂದಿನ ಮೊಬೈಲ್ ಯುಗದಲ್ಲಿ ಜನರು ಓದುವ ಹವ್ಯಾಸ ದೂರ ಮಾಡುತ್ತಿದ್ದಾರೆ. ಓದುವ ಹವ್ಯಾಸ ಬೆಳೆಸಿಕೊಂಡಾಗ ನಮ್ಮ ಜ್ಞಾನ ಕೂಡ ವೃದ್ಧಿಯಾಗುತ್ತದೆ‌. ರಾಜ್ಯದ ಶಕ್ತಿ ಕೇಂದ್ರದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿ, ಸಾರ್ವಜನಿಕರ ಭೇಟಿಗೆ ಮುಕ್ತ ಅವಕಾಶ ನೀಡಿರುವುದು ಒಳ್ಳೆಯ ನಡೆ.‌ ಮೇಳಕ್ಕೆ ಬರುವ ಸಾರ್ವಜನಿಕರು ಪುಸ್ತಕ ಖರೀದಿಸಿ, ಪ್ರಕಾಶಕರನ್ನು ಕೂಡ ಬೆಂಬಲಿಸಬೇಕು ಎಂದು ಇದೇ ವೇಳೆ ಸಲಹೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...