ಕೈಯಲ್ಲಿ ಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಅವರ ಶೂ ತೆಗೆದ ಕಾಂಗ್ರೆಸ್ ಕಾರ್ಯಕರ್ತ!

Date:

ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

155ನೇ ಜನ್ಮದಿನದ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಲವರು ಈ ಬಗ್ಗೆ ಆಕ್ಷೇಪ ಹೊರಹಾಕಿದ್ದಾರೆ.

“ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ ತಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಕೈಯಲ್ಲಿ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶೂಗಳನ್ನು ತೆಗೆದಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅವರು, “ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಾಗೂ ಕಾಂಗ್ರೆಸ್‌ ಭಾರತೀಯರ ಕ್ಷಮೆ ಕೇಳಲಿ” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...