ವಿಜಯೇಂದ್ರ ಆಯ್ಕೆ ‘ಸಂತೋಷ ಕೂಟ’ಕ್ಕೆ ಅಸಹನೆ ತಂದಿದೆ; ಕಾಂಗ್ರೆಸ್‌ ವ್ಯಂಗ್ಯ

Date:

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ಮೂರು ದಿನಗಳಾಗಿವೆ. ಆದರೆ, ಬಿಜೆಪಿ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಎಲ್ಲಿಯೂ ವಿಜಯೇಂದ್ರ ಫೋಟೋಗಳು ಕಾಣಿಸುತ್ತಿಲ್ಲ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, ‘ವಿಜಯೇಂದ್ರ ಆಯ್ಕೆ ಸಂತೋಷ ಕೂಟಕ್ಕೆ ಅಸಹನೆ ತಂದಿದೆ’ ಎಂದು ಹೇಳಿದೆ.

ಬಿಜೆಪಿ ವಿರುದ್ಧ ಟ್ವೀಟರ್‌ನಲ್ಲಿ ವ್ಯಂಗ್ಯವಾಡಿರುವ ಕಾಂಗ್ರೆಸ್‌, “ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ಕುಟುಕಿದೆ.

“ವಿಜಯೇಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ. ಪದಗ್ರಹಣವೂ ಆಗಿದೆ. ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ!” ಎಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಬಿಜೆಪಿ ವಿಜಯೇಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ವಿಜಯೇಂದ್ರ ಕೇವಲ ಬಿಎಸ್‌ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ” ಎಂದು ಪ್ರಶ್ನಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...