ಉಪಚುನಾವಣೆ | ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಅತಿ ಹೆಚ್ಚು ಮತದಾನ; ನ.23ಕ್ಕೆ ಫಲಿತಾಂಶ

Date:

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣದಲ್ಲಿ ಉಪಚನಾವಣೆ ಮತದಾನ ಪ್ರಕ್ರಿಯೆ ಇಂದು ಸಂಜೆ ಆರು ಗಂಟೆಗೆ ಕೊನೆಯಾಗಿದೆ. ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಅತೀ ಹೆಚ್ಚು ಮತದಾನವಾಗಿದೆ.

ಚನ್ನಪಟ್ಟಣದಲ್ಲಿ ಶೇ.88.80ರಷ್ಟು, ಸಂಡೂರಿನಲ್ಲಿ ಶೇ.76.24 ಹಾಗೂ ಶಿಗ್ಗಾಂವಿಯಲ್ಲಿ ಶೇ.80.48ರಷ್ಟು ಮತದಾನವಾಗಿದೆ. ರಾಜ್ಯದಲ್ಲಿ ಉಪಚುನಾವಣೆಯ ಅಂತಿಮ ಮತದಾನ ಪ್ರಮಾಣವನ್ನು ಶೀಘ್ರವೇ ತಿಳಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟನೆಯಲ್ಲಿ ಉಲ್ಲೇಖಿಸಿದೆ.

ಉಪಚುನಾವಣೆ

ಇದನ್ನು ಓದಿದ್ದೀರಾ? ಉಪಚುನಾವಣೆ | ಸಂಜೆ 5 ಗಂಟೆ ಹೊತ್ತಿಗೆ ಶೇ.76.09 ರಷ್ಟು ಮತದಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಮತ್ತು ಕಾಂಗ್ರೆಸ್‌ನ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಪ್ರಕ್ರಿಯೆ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ ಆರು ಗಂಟೆಗೆ ಮುಕ್ತಾಯವಾಗಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ನ.23ಕ್ಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...