ನನಗೂ ಸಂಸತ್‌ಗೆ ಹೋಗಬೇಕೆಂಬ ಆಸೆ ಇದೆ: ಡಿಕೆ ಶಿವಕುಮಾರ್

Date:

ಲೋಕಸಭೆ ಚುನಾವಣೆಗೆ ಸಿದ್ದತೆ ನಡೆಯುತ್ತಿದೆ. ಈಗಾಗಲೇ ಸಭೆಗಳನ್ನು ನಡೆಸುತ್ತಿದ್ದೇವೆ. ನನಗೂ ಕೂಡ ಸಂಸತ್ತಿಗೆ ಹೋಗಬೇಕೆಂಬ ಆಸೆ ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕೆಲವು ಸಚಿವರು ಸ್ಪರ್ಧಿಸಬೇಕೆಂಬ ಆಸೆ ಹೊಂದಿದ್ದಾರೆ. ನನಗೂ ಕೂಡ ಪಾರ್ಲಿಮೆಂಟ್‌ಗೆ ಹೋಗಬೇಕೆಂಬ ಆಸೆ ಇದೆ” ಎಂದು ಹೇಳಿದ್ದಾರೆ.

“2028ರ ವಿಧಾನಸಭಾ ಚುನಾವಣೆಯಲ್ಲೂ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್‌ ಜನರ ಬದುಕಿನ ಬಗ್ಗೆ ಯೋಜಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಗರು ನಮ್ಮ ಗ್ಯಾರಂಟಿಗಳನ್ನು ಟೀಕಿಸುತ್ತಿದ್ದರು. ಈಗ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...