ನಿಮ್ಮ ಪಾಡಿಗೆ ನೀವು ಇರದಿದ್ದರೆ ಸಿಡಿ ಬಿಡುಗಡೆ: ಯತ್ನಾಳ್‌ಗೆ ಮುಸ್ಲಿಂ ಮುಖಂಡರ ಎಚ್ಚರಿಕೆ

Date:

ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು ಗ್ಯಾರಂಟಿ ಎಂದು ಮುಸ್ಲಿಂ ಮುಖಂಡರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್‌ಗೆ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಮುಸ್ಲಿಂ ಮುಖಂಡ ಎಸ್ ಎಸ್ ಖಾದ್ರಿ, ಅ.15ರಂದು ವಿಜಯಪುರದಲ್ಲಿ ‘ವಕ್ಫ್​ ಹಠಾವೋ ದೇಶ ಬಚಾವೋ’ ಪ್ರತಿಭಟನೆಗೆ ಕರೆ ನೀಡಿರುವ ಯತ್ನಾಳ್‌ಗೆ ನೇರವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

ಮಾಜಿ ಕಾರ್ಪೊರೇಟರ್ ಅಬ್ದುಲ್ ರಜಾಕ್ ಹೊರ್ತಿ ಮಾತನಾಡಿ, “ನಾನೇನು ಬ್ಲ್ಯಾಕ್‌ಮೇಲ್‌ ಮಾಡುತ್ತಿಲ್ಲ. ಕೋರ್ಟ್ ನಿಂದ ತಮ್ಮ ವಿರುದ್ದ ಮಾನಹಾನಿ ವರದಿ ಪ್ರಸಾರ ಮಾಡದಂತೆ ತಡಯಾಜ್ಞೆ ತಂದಿದ್ದೀರಿ. ತಡೆಯಾಜ್ಞೆ ಯಾವುದಕ್ಕೆ ತಂದಿದ್ದೀರಿ ಎಂಬುದು ಯತ್ನಾಳ್​ ಅವರಿಗೆ ಗೊತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯಪುರ ಜಿಲ್ಲೆಯ 12000 ಎಕರೆ, ವಿಜಯಪುರ ತಾಲೂಕಿನ 2643 ಎಕರೆ ಆಸ್ತಿ ವಕ್ಪ ಎಂದು ಎಂಟ್ರಿ ಮಾಡಲು ಸಚಿವ ಜಮೀರ್ ಅಹ್ಮದ್ ಖಾನ್ ಆದೇಶಿಸಿದ್ದಾರೆ. ಇದನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ನೇತೃತ್ವದಲ್ಲಿ ನಾಳೆ ಪ್ರತಿಭಟನೆಗೆ ಕರೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ, ಚಕ್ರವರ್ತಿ ಸೂಲಿಬೆಲೆ ಹಾಗೂ ಇತರರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...