ಪಕ್ಷದ ಸಿದ್ಧಾಂತ, ಸಂವಿಧಾನದ ಮೌಲ್ಯ ಒಪ್ಪಿ ಯೋಗೇಶ್ವರ್‌ ಬಂದ್ರೆ ಸ್ವಾಗತ: ಸಿದ್ದರಾಮಯ್ಯ

Date:

ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚನ್ನಪಟ್ಟಣ ಮಾಜಿ ಶಾಸಕ ಸಿ ಪಿ ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಮೈಸೂರಿನಲ್ಲಿ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಉತ್ತರಿಸಿದರು.

“ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...