ಅಮಿತ್ ಶಾ ಹೇಳಿದ್ದು ತಪ್ಪಿಲ್ಲ, ಕಾಂಗ್ರೆಸ್ ಅಂಬೇಡ್ಕರ್‌ ವಿರೋಧಿ: ಛಲವಾದಿ ನಾರಾಯಣಸ್ವಾಮಿ

Date:

ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಿರಂತರವಾಗಿ ನೋಯಿಸಿ, ವಂಚಿಸಿದೆ. ಚುನಾವಣೆಗಳಲ್ಲಿ ಅಂಬೇಡ್ಕರ್‌ ಸ್ಪರ್ಧಿಸಿದಾಗ ಅವರನ್ನು ನೆಹರೂ ಅವರು ಗುಂಪು ಕಟ್ಟಿಕೊಂಡು ಸೋಲಿಸಿದ್ದರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಮಾಧ್ಯಮಗಳೊಂದಿಗೆ ಗುರುವಾರ ಮಾತನಾಡಿದ ಅವರು, “ಅಂಬೇಡ್ಕರ್ ಅವರ ಹೇಳಿಕೆಗಳನ್ನು ವಿರೋಧಿಸಿದ್ದಲ್ಲದೆ ಖಂಡಿಸುತ್ತ ಕಾಂಗ್ರೆಸ್ ಬಂದಿದೆ. ಬಾಬಾ ಸಾಹೇಬರು ದಲಿತರಿಗೆ ಪ್ರತ್ಯೇಕ ಎಲೆಕ್ಟೋರೇಟ್ ಬೇಕೆಂದು ಬ್ರಿಟಿಷರನ್ನು ಕೇಳಿದಾಗ ಕಾಂಗ್ರೆಸ್ಸಿಗರು ಅದನ್ನು ವಿರೋಧಿಸಿದ್ದರು. ಅಂಥ ಮೇಧಾವಿ ವ್ಯಕ್ತಿ ಸಂವಿಧಾನ ಬರೆದ ಮೇಲೂ ಈ ದೇಶದಲ್ಲಿ ಅವರು ಬರೆದ ಸಂವಿಧಾನ ಜಮ್ಮು-ಕಾಶ್ಮೀರದಲ್ಲಿ ಜಾರಿಯಲ್ಲಿ ಇರಲಿಲ್ಲ ” ಎಂದರು.

“ಮೊದಲಿನಿಂದ ರಾಹುಲ್ ಗಾಂಧಿ, ಇತರ ಕಾಂಗ್ರೆಸ್ಸಿಗರು ಸಂವಿಧಾನದ ಪ್ರತಿಯನ್ನು ಯಾಕೆ ಕೈಯಲ್ಲಿ ಹಿಡಿದಿಲ್ಲ? ಇವತ್ತು ನಮಗೆ ಸ್ವಾತಂತ್ರ್ಯ ಬಂದಿದೆಯೇ? ಸಂವಿಧಾನ ಪ್ರದರ್ಶನ ಕೇವಲ ನಾಟಕ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಅಂಬೇಡ್ಕರ್‌’- ಅಮಿತ್‌ ಶಾ ಆಡಿದ ಮಾತಲ್ಲ, ಹೊಟ್ಟೆಯೊಳಗಿನ ಹೊಲಸು

“ದಲಿತರನ್ನು ಸೆಳೆಯಲು, ಓಟ್ ಬ್ಯಾಂಕಿಗಾಗಿ ನೀವು ಅನುಸರಿಸುವ ಕ್ರಮ. ಇದನ್ನೇ ಅಮಿತ್ ಶಾ ಅವರು ಎಳೆಎಳೆಯಾಗಿ ಬಿಡಿಸಿ ಹೇಳಿದ್ದಾರೆ. ಅಮಿತ್ ಶಾ ಅವರು ಹೇಳಿದ್ದು ನೂರಕ್ಕೆ ನೂರು ಸತ್ಯ ಇದೆ. ಕಾಂಗ್ರೆಸ್ ದಲಿತ ವಿರೋಧಿ, ಕಾಂಗ್ರೆಸ್ ಅಂಬೇಡ್ಕರರ ವಿರೋಧಿ ಎಂದು ನಾನೂ ಹೇಳುವೆ. ಇದು ಬೇಕಿದ್ದರೆ ವೈರಲ್ ಆಗಲಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...