ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Date:

ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷನಾಗಿ ಆಯ್ಕೆಯಾಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ, ರಾಜ್ಯಾಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ‘ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ವೈ ವಿಜಯೇಂದ್ರ, ನನ್ನನ್ನು ಅಧ್ಯಕ್ಷನನ್ನಾಗಿ ನೇಮಕ ಮಾಡಿರುವುದಕ್ಕೆ ಪಕ್ಷದ ಹಿರಿಯರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಪಕ್ಷದ ಎಲ್ಲ ಕಿರಿಯ ಹಾಗೂ ಹಿರಿಯರನ್ನು ಜೊತೆಗೂಡಿಸಿಕೊಂಡು ಸಂಘಟಿಸಲು ಶ್ರಮ ಪಡುತ್ತೇನೆ ಎಂದು ತಿಳಿಸಿದರು.

ವಿಪಕ್ಷ ನಾಯಕನ ಆಯ್ಕೆ ವಿಚಾರದ ಬಗ್ಗೆ ನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದ ಬಳಿಕ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಜೊತೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದೇನೆ. ನ.17ರಂದು(ಮುಂದಿನ ಶುಕ್ರವಾರ) ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಆ ಬಳಿಕ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಅವತ್ತೇ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ‌ ಲೋಕಸಭಾ ಚುನಾವಣೆಯು ಬಹಳಷ್ಟು ಸವಾಲುಗಳಿಂದ ಕೂಡಿದೆ. ಹೆಚ್ಚಿನ ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಶ್ರಮಪಡುತ್ತೇನೆ. ಯಡಿಯೂರಪ್ಪನವರ ಮಗ ಎಂದು ಹೇಳಲು ನನಗೆ ಹೆಮ್ಮೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...