ಡಿ. 9ರಿಂದ 20ರವರೆಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

Date:

ಡಿ. 9ರಿಂದ 20ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರಿಗೆ ಅಧಿವೇಶನ ಕರೆಯುವ ಸಂಬಂಧ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಕಡತ ಸಲ್ಲಿಸಿದೆ.

ಸುವರ್ಣ ವಿಧಾನಸೌಧಕ್ಕೆ ಭೇಟಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇತ್ತೀಚೆಗೆ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ್ದರು. ಈ ವೇಳೆ ಅಧಿವೇಶನ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ

1924ರ ಡಿ.26 ಮತ್ತು 27ರಂದು ಬೆಳಗಾವಿ ಜಿಲ್ಲೆಯಯಲ್ಲಿ 39ನೇ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಆಗ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿ ಭಾಷಣ ಮಾಡಿದ್ದರು. ಈ ಕಾರ್ಯಕ್ರಮಕ್ಕೆ 100 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡಿ. 26 ಮತ್ತು 27ರಂದು ಬೆಳಗಾವಿಯಲ್ಲೇ ಕಾಂಗ್ರೆಸ್ ಅಧಿವೇಶನ ನಡೆಸಲು ಪಕ್ಷ ತೀರ್ಮಾನಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...