ಕುಟುಂಬ ರಾಜಕಾರಣದ ಬಗ್ಗೆ ಈಗ ಮಾತನಾಡಿದರೆ ತಪ್ಪಾಗುತ್ತದೆ: ಸಿಟಿ ರವಿ

Date:

ಕುಟುಂಬ ರಾಜಕಾರಣದ ಬಗ್ಗೆ ಈಗ ಮಾತನಾಡಿದರೆ ತಪ್ಪಾಗುತ್ತದೆ. ಎಲ್ಲೆಲ್ಲಿಗೊ ಕನೆಕ್ಟ್ ಆಗುತ್ತದೆ. ಕುಟುಂಬ ರಾಜಕಾರಣದ ಬಗ್ಗೆ ಈಗ ಉತ್ತರ ನೀಡುವುದಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ.

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಲಾಗಿದೆ. ರಾಜಕೀಯ ವಲಯದಲ್ಲಿ ಈಗ ಕುಟುಂಬ ರಾಜಕಾರಣದ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸಿ.ಟಿ ರವಿ ಅವರಿಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. “ನಾನು ಪಕ್ಷದ ಕಟ್ಟಾಳು. ಪಕ್ಷದ ನಿರ್ಣಯದ ವಿರುದ್ದ ಮಾತನಾಡುವುದಿಲ್ಲ. ಮಾತನಾಡಿಯೂ ಇಲ್ಲ. ಹೈಕಮಾಂಡ್‌ ನಿರ್ಣಯ ಸರಿಯಿಲ್ಲ ಅನಿಸಿದರೆ, ಅದನ್ನು ವ್ಯಕ್ತಪಡಿಸಲು ವೇದಿಕೆ ಇದೆ” ಎಂದು ಅವರು ಹೇಳಿದ್ದಾರೆ.

ಇನ್ನು ತಮಗೆ ಪಕ್ಷದಲ್ಲಿ ಉತ್ತಮ ಹುದ್ದೆ ಹಾಗೂ ಅಧಿಕಾರದ ಬಗ್ಗೆ ಪರೋಕ್ಷವಾಗಿ ಮಾತನಾಡಿರುವ ಅವರು, “ನಾನೇನು ಸನ್ಯಾಸಿಯಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಯಾವುದೇ ಹುದ್ದೆಯನ್ನು ಕೇಳಿಲ್ಲ. ಹೀಗಾಗಿ ಯಾವುದೇ ಅಸಮಾಧಾನ ಇಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವು ಜವಾಬ್ದಾರಿಯಾಗಿದೆ. ಅದು ಅಧಿಕಾರ ಅಲ್ಲ. ರಾಜಕಾರಣ ಫುಟ್ ಬಾಲ್ ರೀತಿ. ಎಲ್ಲರೂ ಟೀಮ್ ವರ್ಕ್ ಮಾಡಬೇಕು. ಸಾಮಾನ್ಯ ಕಾರ್ಯಕರ್ತನಿಂದ ರಾಷ್ಟ್ರೀಯ ಅಧ್ಯಕ್ಷರವರೆಗೆ ಕೆಲಸ ಮಾಡಿದರೆ ತಂಡ ಗೆಲ್ಲುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...