ಯಾದಗಿರಿ | ಬಿಜೆಪಿ ಶಾಸಕ ಭೈರತಿ ಬಸವರಾಜ್ ಕಾರು ಪಲ್ಟಿ

Date:

ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕಾರು ಪಲ್ಟಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಭರತಿ ಬಸವರಾಜ್ ಅಪಾಯದಿಂದ ಪಾರಾಗಿದ್ದಾರೆ.

ಯಾದಗಿರಿಯ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಪ್ರಚಾರಕ್ಕಾಗಿ ಭೈರತಿ ಬಸವರಾಜ್ ತೆರಳುತ್ತಿದ್ದರು. ಈ ವೇಳೆ ಹಣಸಗಿಯ ಕಾಮನಟಗಿ ಬಳಿ ಅಪಘಾತವಾಗಿದೆ. ಭೈರತಿ ಬಸವರಾಜ್‌ ಅವರ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...